ಢಾಕಾ: ಚೆಕ್ ಬೌನ್ಸ್ ಪ್ರಕರಣದಲ್ಲಿ ಬಾಂಗ್ಲಾದೇಶ ಕ್ರಿಕೆಟ್ ತಂಡದ ಆಲ್‌ರೌಂಡರ್ ಆಟಗಾರ ಶಕೀಬ್ ಅಲ್‌ಹಸನ್ ವಿರುದ್ಧ ಬಾಂಗ್ಲಾದ ಮುಖ್ಯ ಮೆಟ್ರೋಪಾಲಿಟನ್ ನ್ಯಾಯಾಲಯವು ಬಂಧನದ ವಾರೆಂಟ್ ಹೊರಡಿಸಿದೆ ಎಂದು…
ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ನೀಡುವ ಮುನ್ನವೇ ತಮ್ಮ ತಂದೆಯವರಾದ ಸಿದ್ದರಾಮಯ್ಯ ಅವರ ಹೆಸರನ್ನು ಅನವಶ್ಯಕವಾಗಿ ಪ್ರಸ್ತಾಪ ಮಾಡುವುದು ಕಾನೂನು ಬಾಹಿರ ಎಂದು…
ಕೋಲ್ಕತ್ತಾ: ಕೋಲ್ಕತ್ತಾದ ಆರ್ ಜಿ ಕರ್ ಮೆಡಿಕಲ್ ಕಾಲೇಜು ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಸಂಜಯ್ ರಾಯ್ ಅನ್ನು ದೋಷಿ…
ಹೈದರಾಬಾದ್: ಪುಷ್ಪ-2 ಕಾಲ್ತುಳಿತ ಪ್ರಕರಣದಲ್ಲಿ ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ಸ್ಥಳೀಯ ನ್ಯಾಯಾಲಯವೊಂದು ಅವರ ಜಾಮೀನಿನ ಷರತ್ತನ್ನು ಸಡಿಲಗೊಳಿಸಿದ್ದು, ಪ್ರತಿ ಭಾನುವಾರ…
ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರಮ್ಯ ಅವರು ʼಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ ಎಂಬ ಚಿತ್ರದ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಗೆ ಇಂದು ಕಮರ್ಷಿಯಲ್ ಕೋರ್ಟ್‌ಗೆ ಹಾಜರಾಗಿದ್ದಾರೆ. ʼಹಾಸ್ಟೆಲ್ ಹುಡುಗರು…
ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಡ್ರೋನ್ ಪ್ರತಾಪ್‌ಗೆ ಹತ್ತು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಮಧುಗಿರಿ ಜೆಎಂಎಫ್‌ಸಿ ಕೋರ್ಟ್…
ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ವಕೀಲ ಕೆ.ದಿಲೀಪ್ ಕುಮಾರ್ ಎಂಬುವವರು ದಾಖಲಿಸಿದ್ದ ದೂರಿನ ವಿಚಾರಣೆ ನಡೆಸಿದ ಹೈಕೋರ್ಟ್…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ದರ್ಶನ್‌ಗೆ ಹೈಕೋರ್ಟ್ ನೀಡಿದ್ದ ಆರು ವಾರಗಳ ಮಧ್ಯಂತರ ಜಾಮೀನು ಅವಧಿ ಇದೇ ಡಿಸೆಂಬರ್.11ಕ್ಕೆ ಮುಕ್ತಾಯವಾಗಲಿದೆ. ಡಿಸೆಂಬರ್.11ಕ್ಕೆ…
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಠಾಣೆ ಪೊಲೀಸರು, 1300 ಪುಟಗಳ ಹೆಚ್ಚುವರಿ ಚಾರ್ಜ್‌ಶೀಟ್‌ನ್ನು 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.…