court

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ವಿರುದ್ಧ ಪುತ್ರ ಶ್ರವಣ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌

ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ವಿರುದ್ಧ ಪುತ್ರ ಶ್ರವಣ್‌ ನಕಲಿ ಸಹಿ ಮಾಡಿರುವುದಾಗಿ ಆರೋಪಿಸಿ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದು ಲಿಖಿತ ಆಫಿಡವಿಟ್‌ ಸಲ್ಲಿಸುವಂತೆ ಆದೇಶ…

1 year ago

ಇ.ಡಿ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಮಾಡಿದ ಎಂ.ಲಕ್ಷ್ಮಣ್‌

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿ…

1 year ago

ಅತ್ಯಾಚಾರ ಕೇಸ್‌ನಲ್ಲಿ ಮುನಿರತ್ನಗೆ ಜಾಮೀನು ಮಂಜೂರು

ಬೆಂಗಳೂರು: ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಅತ್ಯಾಚಾರ ಕೇಸ್‌ನಲ್ಲಿ ಮುನಿರತ್ನಗೆ ಕೋರ್ಟ್‌ ಜಾಮೀನು ನೀಡಿದೆ. ಬಂಧನಕ್ಕೆ ಒಳಗಾಗಿ ಕಳೆದ ಒಂದು…

2 years ago

ಶಾಸಕ ಮುನಿರತ್ನಗೆ ಸಂಕಷ್ಟ: ಅಕ್ಟೋಬರ್.‌5ರವರೆಗೆ ಎಸ್‌ಐಟಿ ಕಸ್ಟಡಿಗೆ

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಅವರನನು ಅಕ್ಟೋಬರ್.‌5 ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ. ಗುತ್ತಿಗೆದಾರನಿಗೆ ಜೀವ ಬೆದರಿಕೆ,…

2 years ago

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ನಿಂದನೆ ಮಾಡಿರುವ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದೆ. ಈ ಸಂಬಂಧ ರಾಮನಗರ ಜಿಲ್ಲೆಯ…

2 years ago

ಇಂದು ಮುನಿರತ್ನ ಜಾಮೀನು ಅರ್ಜಿ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅರ್ಜಿ ವಿಚಾರಣೆ ಪೂರೈಸಿದ ಜನಪ್ರತಿನಿಧಿಗಳ ವಿಶೇಷ…

2 years ago

ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣ: ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ

ಬೆಂಗಳೂರು: ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಹಿರಿಯ ವಕೀಲ ಅಶೋಕ್‌…

2 years ago

ಬೆಲ್‌ಗೆ ನಟ ದರ್ಶನ್‌ ಸೋಮವಾರ ಅರ್ಜಿ ಸಲ್ಲಿಕೆ ಸಾಧ್ಯತೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಕಳೆದ ಮೂರು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ದರ್ಶನ್‌ ನಾಳೆ(ಸೆ.9)ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ…

2 years ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಅಂಡ್‌ ಗ್ಯಾಂಗ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ 17 ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತು ಸಂಪೂರ್ಣ…

2 years ago

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಮಧ್ಯಂತರ ಆದೇಶ ವಿಸ್ತರಿಸಿದ ನ್ಯಾಯಾಲಯ

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ರಿಲೀಫ್‌ ಸಿಕ್ಕಿದೆ. ಯಡಿಯೂರಪ್ಪ ಅವರನ್ನು ಪೊಲೀಸರು ಬಂಧಿಸಬಾರದು ಮತ್ತು…

2 years ago