court

ಲೈಂಗಿಕ ದೌರ್ಜನ್ಯ ಪ್ರಕರಣ : ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಬಿಗ್‌ ರಿಲೀಫ್!

ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಬೆಂಗಳೂರಿನ ಕೋರ್ಟ್…

3 months ago

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನಿನ…

3 months ago

ಶಿವಮೊಗ್ಗ ಜೈಲಿನಿಂದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಿಡುಗಡೆ

ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯನಿಗೆ ನವೆಂಬರ್.‌24ರಂದು ಬೆಳ್ತಂಗಡಿ ನ್ಯಾಯಾಲಯ ಷರತ್ತುಬದ್ಧ ಜಾಮೀನು…

4 months ago

ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಇಡಿ ಚಾರ್ಜ್‌ಶೀಟ್‌ ಪರಿಗಣಿಸಲು ಕೋರ್ಟ್‌ ನಿರಾಕರಿಸಿದ್ದು, ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ…

4 months ago

ಬಾ.ನಾ.ಸುಬ್ರಹ್ಮಣ್ಯ ವಾರದ ಅಂಕಣ:  ಕೆಳಗಿನ ಕೋರ್ಟಿನಲ್ಲಿ ನಟ ದಿಲೀಪ್ ಆರೋಪ ಮುಕ್ತ;  ಅವಳೊಂದಿಗೆ v/s ದಿಲೀಪ್ ಪರ

ಜನಪ್ರಿಯ ನಟರು ಜೈಲಲ್ಲಿದ್ದರೆ, ಜಾಮೀನಿನಿಂದ ಹೊರಬಂದರೆ ಅಂತಹ ಪ್ರಕರಣದ ತೀರ್ಪಿನ ಬಗ್ಗೆ ಜನರ ಕುತೂಹಲ ಹೆಚ್ಚು. ಮಲಯಾಳ ಚಿತ್ರರಂಗದ ಹೆಸರಾಂತ ನಟ ದಿಲೀಪ್ರನ್ನು ನಟಿಯೊಬ್ಬರ ಬಲಾತ್ಕಾರಕ್ಕೆ ಸುಪಾರಿ…

4 months ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ. ಇದರ ಪರಿಣಾಮ ನಟ ದರ್ಶನ್‌ ಸಹ…

4 months ago

ನಟ ದರ್ಶನ್‌ ಅಂಡ್‌ ಗ್ಯಾಂಗ್‌ಗೆ ಮತ್ತೊಂದು ಶಾಕ್‌

ಬೆಂಗಳೂರು: ನಟ ದರ್ಶನ್‌ ಅಂಡ್‌ ಗ್ಯಾಂಗ್‌ಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಆರೋಪಿಗಳಿಂದ ವಶಪಡಿಸಿಕೊಂಡಿದ್ದ 82 ಲಕ್ಷ ಹಣವನ್ನು ಐಟಿ ಇಲಾಖೆ ವಶಕ್ಕೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ.…

4 months ago

ಅತ್ಯಾಚಾರ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಬಿಗ್‌ ಶಾಕ್‌ ಕೊಟ್ಟ ನ್ಯಾಯಾಲಯ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಶಿಕ್ಷೆ ಅಮಾನತಿನಲ್ಲಿಟ್ಟು ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಜೀವಾವಧಿ ಶಿಕ್ಷೆ ಪ್ರಶ್ನಿಸಿ ಪ್ರಜ್ವಲ್‌…

4 months ago

ಪೋಕ್ಸೋ‌ ಪ್ರಕರಣದಲ್ಲಿ‌ ಮುರುಘಾ ಶ್ರೀ‌ ನಿರ್ದೋಷಿ

ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರಿಕುಳ ನೀಡಿದ ಪ್ರಕರಣದಲ್ಲಿ ಚಿತ್ರದುರ್ಗ ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಶಿವಶರಣ ಸ್ವಾಮೀಜಿ ಸೇರಿದಂತೆ ಎಲ್ಲಾ ಆರೋಪಿಗಳನ್ನು ನ್ಯಾಯಾಲಯ ಖುಲಾಸಿಗೊಳಿಸಿದೆ.…

4 months ago

ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್:‌ ಇಂದು ಮಧ್ಯಾಹ್ನ ತೀರ್ಪು ಪ್ರಕಟ

ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 2.45ಕ್ಕೆ ಕೋರ್ಟ್‌ ತೀರ್ಪು ಕಾಯ್ದಿರಿಸಿದೆ. ಮುರುಘಾಶ್ರೀಗೆ ಜೈಲೋ ಅಥವಾ ಜಾಮೀನೋ ಎಂಬುದು ಇಂದು ಮಧ್ಯಾಹ್ನ…

4 months ago