ಬೆಂಗಳೂರು: ಲೋಕಾಯುಕ್ತ ಪೊಲೀಸರು ಬಿ.ರೀಪೋರ್ಟ್ ಸಲ್ಲಿಕೆ ಮಾಡಿದ್ದರಿಂದ ತೀವ್ರ ಬೇಸರ ವ್ಯಕ್ತಪಡಿಸಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ತೊಡೆ ತಟ್ಟಿದ್ದಾರೆ. ಮೈಸೂರು ಮುಡಾದಿಂದ ಪರಿಹಾರ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಸಿಎಂ …
ಬೆಂಗಳೂರು: ಲೋಕಾಯುಕ್ತ ಪೊಲೀಸರು ಬಿ.ರೀಪೋರ್ಟ್ ಸಲ್ಲಿಕೆ ಮಾಡಿದ್ದರಿಂದ ತೀವ್ರ ಬೇಸರ ವ್ಯಕ್ತಪಡಿಸಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ತೊಡೆ ತಟ್ಟಿದ್ದಾರೆ. ಮೈಸೂರು ಮುಡಾದಿಂದ ಪರಿಹಾರ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಸಿಎಂ …
ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಪ್ರಚೋದನೆ ನೀಡಿ ತಲೆ ಮರೆಸಿಕೊಂಡಿದ್ದ ಆರೋಪಿ ಮೌಲ್ವಿ ಮುಫ್ತಿ ಮುಷ್ತಾಕ್ ಮಕ್ಬೋಲಿ ಯನ್ನುಕಡೆಗೂ ಬಂಧಿಸಲಾಗಿದೆ. ಘಟನೆಗೂ ಮುನ್ನಾ ಪ್ರಚೋದನಾಕಾರಿ ಭಾಷಣ ಮಾಡಿದ್ದ ರಾಜೀವ್ ನಗರ ನಿವಾಸಿ ಮೌಲ್ವಿ ಮುಫ್ತಿ ಮುಷ್ತಾಕ್ …
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿಯನ್ನೇ ಎಬ್ಬಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಆಕ್ರಮ ನಿವೇಶನ ಪಡೆದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಕುಟುಂಬಸ್ಥರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಈ ಮೂಲಕ ತಮ್ಮ ನಾಲ್ಕು ದಶಕಗಳ ಸಾರ್ವಜನಿಕ ಜೀವನದಲ್ಲಿ ಮೊದಲ …
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧದ ಅರ್ಜಿ ವಿಚಾರಣೆಯನ್ನು ಫೆ.24ಕ್ಕೆ ಮುಂದೂಡಿಕೆ ಮಾಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಲೋಕಾಯುಕ್ತ ಎಸ್‌ಪಿಪಿ ವೆಂಕಟೇಶ್ ಅಂತಿಮ ವರದಿ ಸಲ್ಲಿಸುವುದಕ್ಕಾಗಿ ಎರಡರಿಂದ ಮೂರು ದಿನಗಳ ಕಾಲಾವಕಾಶಕ್ಕೆ ಮನವಿ ಮಾಡಿದರು. ಈ …
ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಸಮೀಪ ಗಲಾಟೆಗೆ ಕಾರಣನಾಗಿದ್ದ ಆರೋಪಿ ಸತೀಶ್ ಅಲಿಯಾಸ್ ಪಾಂಡುರಂಗಗೆ ಒಂದು ದಿನ ಪೊಲೀಸ್ ಕಸ್ಟಡಿ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಇಂದು (ಫೆ.14) ಪೊಲೀಸರು ಆರೋಪಿ ಸತೀಶನನ್ನು ಮೈಸೂರಿನ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. …
ಮೈಸೂರು: ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ ಆರೋಪಿ ಪರ ಜಾಮೀನಿಗಾಗಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಕೇಜ್ರಿವಾಲ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಸಂಬಂಧ, ಗಲಭೆಗೆ ಕಾರಣನಾಗಿದ್ದ ಪಾಂಡುರಂಗ ಅಲಿಯಾಸ್ ಸತೀಶ ಎಂಬಾತನನ್ನು ಭಾರತೀಯ ನ್ಯಾಯ ಸಂಹಿತೆ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಮತ್ತು ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಫೋಕ್ಸೋ ಕೇಸ್ ಸಂಬಂಧ ತನಿಖೆ ನಡೆಯುತ್ತಿದ್ದು, ಇದೀಗ ನಾಳೆ ಇಬ್ಬರಿಗೂ ಬಿಗ್ …
ಬೆಂಗಳೂರು: ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅಪರಾಧಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಕೃಷ್ಣಯ್ಯ ಶೆಟ್ಟಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ 3 ವರ್ಷಗಳ ಜೈಲು ಶಿಕ್ಷೆ …
ಮೈಸೂರು: ಇಲ್ಲಿನ ಮೂರನೇ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್ ನ್ಯಾಯಾಲಯವು ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ನೇಹಮಯಿ ಕೃಷ್ಣಗೆ ಶಿಕ್ಷಗೆ ವಿಧಿಸಿದೆ. ಈ ಸಂಬಂಧ ಗುರುವಾರ ನ್ಯಾಯಾಲಯ ಆದೇಶ ಪ್ರಕಟಿಸಿದೆ. 2015 ರಲ್ಲಿ ಸ್ನೇಹಮಯಿ ಕೃಷ್ಣ ಲಲಿತಾದ್ರಿಪುರದ ಕುಮಾರ್ ಎಂಬುವವರಿಂದ ಸಾಲ ಪಡೆದಿದ್ದರು. …
ತಿರುವನಂತಪುರ: 23 ವರ್ಷದ ಮಹಿಳೆ ತನ್ನ ಬಾಯ್‌ಫ್ರೆಂಡ್‌ಗೆ ಪಾನೀಯದಲ್ಲಿ ವಿಷ ಬೆರೆಸಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿದೆ. ಗ್ರೀಷ್ಮಾ ಎಂಬ ಮಹಿಳೆ ತನ್ನ ಗೆಳೆಯ ಶರೋನ್ ರಾಜ್‌ಗೆ ಪ್ಯಾರಾಕ್ವಾಟ್ ಎಂಬ ಕಳೆನಾಶಕ ನೀಡಿ ಕೊಲೆ ಮಾಡಿದ್ದಳು. …