ಕೋಲ್ಕತ್ತಾ: ಕೋಲ್ಕತ್ತಾದ ಆರ್ ಜಿ ಕರ್ ಮೆಡಿಕಲ್ ಕಾಲೇಜು ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಸಂಜಯ್ ರಾಯ್ ಅನ್ನು ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ. ಇಂದು (ಜ.18) ಕೋಲ್ಕತ್ತಾ ಸೆಷನ್ಸ್ ಕೋರ್ಟ್‌ನ ನ್ಯಾಯಾಧೀಶ …
ಕೋಲ್ಕತ್ತಾ: ಕೋಲ್ಕತ್ತಾದ ಆರ್ ಜಿ ಕರ್ ಮೆಡಿಕಲ್ ಕಾಲೇಜು ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಸಂಜಯ್ ರಾಯ್ ಅನ್ನು ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ. ಇಂದು (ಜ.18) ಕೋಲ್ಕತ್ತಾ ಸೆಷನ್ಸ್ ಕೋರ್ಟ್‌ನ ನ್ಯಾಯಾಧೀಶ …
ಹೈದರಾಬಾದ್: ಪುಷ್ಪ-2 ಕಾಲ್ತುಳಿತ ಪ್ರಕರಣದಲ್ಲಿ ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ಸ್ಥಳೀಯ ನ್ಯಾಯಾಲಯವೊಂದು ಅವರ ಜಾಮೀನಿನ ಷರತ್ತನ್ನು ಸಡಿಲಗೊಳಿಸಿದ್ದು, ಪ್ರತಿ ಭಾನುವಾರ ತನಿಖಾಧಿಕಾರಿ ಮುಂದೆ ಹಾಜರಾಗುವುದರಿಂದ ವಿನಾಯಿತಿ ನೀಡಿದೆ. ಈ ಮೂಲಕ ಅಲ್ಲು ಅರ್ಜುನ್‌ಗೆ ಬಿಗ್ …
ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರಮ್ಯ ಅವರು ʼಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ ಎಂಬ ಚಿತ್ರದ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಗೆ ಇಂದು ಕಮರ್ಷಿಯಲ್ ಕೋರ್ಟ್‌ಗೆ ಹಾಜರಾಗಿದ್ದಾರೆ. ʼಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ ಎಂಬ ಚಿತ್ರದಲ್ಲಿ ನನ್ನ ಅನುಮತಿಯಿಲ್ಲದೇ ಕೆಲ ದೃಶ್ಯಗಳನ್ನು ಬಳಸಿ ನನಗೆ ನೋವುಂಟು …
ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಡ್ರೋನ್ ಪ್ರತಾಪ್‌ಗೆ ಹತ್ತು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಮಧುಗಿರಿ ಜೆಎಂಎಫ್‌ಸಿ ಕೋರ್ಟ್ ಆದೇಶ ಹೊರಡಿಸಿದೆ. ಸೋಡಿಯಂ ಮೆಟಲ್ ಸ್ಫೋಟ ಪ್ರಕರಣದಲ್ಲಿ ಬಂಧನದಲ್ಲಿದ್ದ ಡ್ರೋನ್ ಪ್ರತಾಪ್ ಅವರ …
ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ವಕೀಲ ಕೆ.ದಿಲೀಪ್ ಕುಮಾರ್ ಎಂಬುವವರು ದಾಖಲಿಸಿದ್ದ ದೂರಿನ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಯನ್ನು ರದ್ದುಪಡಿಸಿದೆ. ಈ ಹಿನ್ನೆಲೆಯಲ್ಲಿ ಸಚಿವ ಜಾರಕಿಹೊಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ದರ್ಶನ್‌ಗೆ ಹೈಕೋರ್ಟ್ ನೀಡಿದ್ದ ಆರು ವಾರಗಳ ಮಧ್ಯಂತರ ಜಾಮೀನು ಅವಧಿ ಇದೇ ಡಿಸೆಂಬರ್.11ಕ್ಕೆ ಮುಕ್ತಾಯವಾಗಲಿದೆ. ಡಿಸೆಂಬರ್.11ಕ್ಕೆ ದರ್ಶನ್‌ಗೆ ಶಸ್ತ್ರಚಿಕಿತ್ಸೆಗೆ ವೈದ್ಯರು ತಯಾರಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ …
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. ಮುಂದಿನ ತಿಂಗಳ ಡಿಸೆಂಬರ್.2ರ ಮಧ್ಯಾಹ್ನ 2.30ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಠಾಣೆ ಪೊಲೀಸರು, 1300 ಪುಟಗಳ ಹೆಚ್ಚುವರಿ ಚಾರ್ಜ್ಶೀಟ್ನ್ನು 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಪ್ರಮುಖವಾಗಿ ಎಫ್ಎಸ್ಎಲ್ ವರದಿ, ಸಾಕ್ಷ್ಯಗಳ ಹೇಳಿಕೆಗಳು, ಆರೋಪಿ ಪುನೀತ್ ಮೊಬೈಲ್ನಿಂದ ರಿಟ್ರೀವ್ ಮಾಡಲಾದ …
ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಪುತ್ರ ಶ್ರವಣ್ ನಕಲಿ ಸಹಿ ಮಾಡಿರುವುದಾಗಿ ಆರೋಪಿಸಿ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದು ಲಿಖಿತ ಆಫಿಡವಿಟ್ ಸಲ್ಲಿಸುವಂತೆ ಆದೇಶ ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ 19ನೇ ಸೇಷನ್ಸ್ ಕೋರ್ಟ್ …
ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇ.ಡಿ ಅಧಿಕಾರಿಗಳು ಸಾಕ್ಷಿ ಮತ್ತು ದಾಖಲೆಗಳನ್ನು ಸೃಷ್ಟಿ ಮಾಡುವ …