Mysore
31
overcast clouds

Social Media

ಶನಿವಾರ, 10 ಅಕ್ಟೋಬರ್ 2026
Light
Dark

court

Homecourt

ಮೈಸೂರು: ಸೋಷಿಯಲ್‌ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್‌ ಹಾಕಿದ್ದ ಆರೋಪಿ ಪರ ಜಾಮೀನಿಗಾಗಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ರಾಹುಲ್‌ ಗಾಂಧಿ, ಅಖಿಲೇಶ್‌ ಯಾದವ್‌, ಕೇಜ್ರಿವಾಲ್‌ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಸಂಬಂಧ, ಗಲಭೆಗೆ ಕಾರಣನಾಗಿದ್ದ ಪಾಂಡುರಂಗ ಅಲಿಯಾಸ್‌ ಸತೀಶ ಎಂಬಾತನನ್ನು ಭಾರತೀಯ ನ್ಯಾಯ ಸಂಹಿತೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಮತ್ತು ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಫೋಕ್ಸೋ ಕೇಸ್ ಸಂಬಂಧ ತನಿಖೆ ನಡೆಯುತ್ತಿದ್ದು, ಇದೀಗ ನಾಳೆ ಇಬ್ಬರಿಗೂ ಬಿಗ್‌ …

ಬೆಂಗಳೂರು: ಬ್ಯಾಂಕ್‌ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅಪರಾಧಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಬ್ಯಾಂಕ್‌ ವಂಚನೆ ಪ್ರಕರಣದಲ್ಲಿ ಕೃಷ್ಣಯ್ಯ ಶೆಟ್ಟಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ 3 ವರ್ಷಗಳ ಜೈಲು ಶಿಕ್ಷೆ …

ಮೈಸೂರು: ಇಲ್ಲಿನ ಮೂರನೇ ಹೆಚ್ಚುವರಿ ಸಿವಿಲ್‌ ಹಾಗೂ ಜೆಎಂಎಫ್‌ ನ್ಯಾಯಾಲಯವು ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಸ್ನೇಹಮಯಿ ಕೃಷ್ಣಗೆ ಶಿಕ್ಷಗೆ ವಿಧಿಸಿದೆ. ಈ ಸಂಬಂಧ ಗುರುವಾರ ನ್ಯಾಯಾಲಯ ಆದೇಶ ಪ್ರಕಟಿಸಿದೆ. 2015 ರಲ್ಲಿ ಸ್ನೇಹಮಯಿ ಕೃಷ್ಣ ಲಲಿತಾದ್ರಿಪುರದ ಕುಮಾರ್‌ ಎಂಬುವವರಿಂದ ಸಾಲ ಪಡೆದಿದ್ದರು. …

ತಿರುವನಂತಪುರ: 23 ವರ್ಷದ ಮಹಿಳೆ ತನ್ನ ಬಾಯ್‌ಫ್ರೆಂಡ್‌ಗೆ ಪಾನೀಯದಲ್ಲಿ ವಿಷ ಬೆರೆಸಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಮರಣದಂಡನೆ ಶಿಕ್ಷೆ ವಿಧಿಸಿದೆ. ಗ್ರೀಷ್ಮಾ ಎಂಬ ಮಹಿಳೆ ತನ್ನ ಗೆಳೆಯ ಶರೋನ್‌ ರಾಜ್‌ಗೆ ಪ್ಯಾರಾಕ್ವಾಟ್‌ ಎಂಬ ಕಳೆನಾಶಕ ನೀಡಿ ಕೊಲೆ ಮಾಡಿದ್ದಳು. …

ಢಾಕಾ: ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಬಾಂಗ್ಲಾದೇಶ ಕ್ರಿಕೆಟ್‌ ತಂಡದ ಆಲ್‌ರೌಂಡರ್‌ ಆಟಗಾರ ಶಕೀಬ್‌ ಅಲ್‌ಹಸನ್‌ ವಿರುದ್ಧ ಬಾಂಗ್ಲಾದ ಮುಖ್ಯ ಮೆಟ್ರೋಪಾಲಿಟನ್‌ ನ್ಯಾಯಾಲಯವು ಬಂಧನದ ವಾರೆಂಟ್‌ ಹೊರಡಿಸಿದೆ ಎಂದು ಸುದ್ದಿಯಾಗಿದೆ. ಶಕೀಬ್‌ ಹಲ್‌ ಹಸನ್‌ 26 ಲಕ್ಷ ಮೊತ್ತವನ್ನು ಚೆಕ್‌ಗಳ ಮೂಲಕ ಪಾವತಿಸಲು …

ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ನೀಡುವ ಮುನ್ನವೇ ತಮ್ಮ ತಂದೆಯವರಾದ ಸಿದ್ದರಾಮಯ್ಯ ಅವರ ಹೆಸರನ್ನು ಅನವಶ್ಯಕವಾಗಿ ಪ್ರಸ್ತಾಪ ಮಾಡುವುದು ಕಾನೂನು ಬಾಹಿರ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ದೂರಿದ್ದಾರೆ. ನಗರದಲ್ಲಿ ಇಂದು (ಜ.19) ಮಾಧ್ಯಮ …

ಕೋಲ್ಕತ್ತಾ: ಕೋಲ್ಕತ್ತಾದ ಆರ್‌ ಜಿ ಕರ್‌ ಮೆಡಿಕಲ್‌ ಕಾಲೇಜು ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಸಂಜಯ್‌ ರಾಯ್‌ ಅನ್ನು ದೋಷಿ ಎಂದು ಕೋರ್ಟ್‌ ತೀರ್ಪು ಪ್ರಕಟಿಸಿದೆ. ಇಂದು (ಜ.18) ಕೋಲ್ಕತ್ತಾ ಸೆಷನ್ಸ್‌ ಕೋರ್ಟ್‌ನ ನ್ಯಾಯಾಧೀಶ …

ಹೈದರಾಬಾದ್: ಪುಷ್ಪ-2 ಕಾಲ್ತುಳಿತ ಪ್ರಕರಣದಲ್ಲಿ ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಸ್ಥಳೀಯ ನ್ಯಾಯಾಲಯವೊಂದು ಅವರ ಜಾಮೀನಿನ ಷರತ್ತನ್ನು ಸಡಿಲಗೊಳಿಸಿದ್ದು, ಪ್ರತಿ ಭಾನುವಾರ ತನಿಖಾಧಿಕಾರಿ ಮುಂದೆ ಹಾಜರಾಗುವುದರಿಂದ ವಿನಾಯಿತಿ ನೀಡಿದೆ. ಈ ಮೂಲಕ ಅಲ್ಲು ಅರ್ಜುನ್‌ಗೆ ಬಿಗ್‌ …

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರಮ್ಯ ಅವರು ʼಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆʼ ಎಂಬ ಚಿತ್ರದ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಗೆ ಇಂದು ಕಮರ್ಷಿಯಲ್‌ ಕೋರ್ಟ್‌ಗೆ ಹಾಜರಾಗಿದ್ದಾರೆ. ʼಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆʼ ಎಂಬ ಚಿತ್ರದಲ್ಲಿ ನನ್ನ ಅನುಮತಿಯಿಲ್ಲದೇ ಕೆಲ ದೃಶ್ಯಗಳನ್ನು ಬಳಸಿ ನನಗೆ ನೋವುಂಟು …

Stay Connected​
error: Content is protected !!