ಬೆಂಗಳೂರು: ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅತ್ಯಾಚಾರ ಕೇಸ್‌ನಲ್ಲಿ ಮುನಿರತ್ನಗೆ ಕೋರ್ಟ್ ಜಾಮೀನು ನೀಡಿದೆ. ಬಂಧನಕ್ಕೆ ಒಳಗಾಗಿ ಕಳೆದ ಒಂದು ತಿಂಗಳಿನಿಂದಲೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಮುನಿರತ್ನಗೆ ಈಗ ಜಾಮೀನು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ …
ಬೆಂಗಳೂರು: ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅತ್ಯಾಚಾರ ಕೇಸ್‌ನಲ್ಲಿ ಮುನಿರತ್ನಗೆ ಕೋರ್ಟ್ ಜಾಮೀನು ನೀಡಿದೆ. ಬಂಧನಕ್ಕೆ ಒಳಗಾಗಿ ಕಳೆದ ಒಂದು ತಿಂಗಳಿನಿಂದಲೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಮುನಿರತ್ನಗೆ ಈಗ ಜಾಮೀನು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ …
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಅವರನನು ಅಕ್ಟೋಬರ್.5 ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದ ಬೆನ್ನಲ್ಲೇ ಬಿಜೆಪಿ …
ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ನಿಂದನೆ ಮಾಡಿರುವ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಈ ಸಂಬಂಧ ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮುನಿರತ್ನ ಸೇರಿದಂತೆ ಏಳು ಮಂದಿ ಆರೋಪಿಗಳ ವಿರುದ್ಧ ಅತ್ಯಾಚಾರ …
ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅರ್ಜಿ ವಿಚಾರಣೆ ಪೂರೈಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಹೊರಡಿಸಲಿದೆ. ಈ ಕುರಿತ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ …
ಬೆಂಗಳೂರು: ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಹಿರಿಯ ವಕೀಲ ಅಶೋಕ್ ಹಾರ್ನಳ್ಳಿ ಅವರು ಶಾಸಕ ಮುನಿರತ್ನ ಪರ ವಾದ ಮಂಡನೆ ಮಾಡಿದರು. ವಾದ ವಿವಾದ …
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಕಳೆದ ಮೂರು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ದರ್ಶನ್ ನಾಳೆ(ಸೆ.9)ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಾಕರ್ ತೂಗುದೀಪ ಅವರು ಬಳ್ಳಾರಿ …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 17 ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತು ಸಂಪೂರ್ಣ ತನಿಖೆ ನಡೆಸಿದ ಪೊಲೀಸರು, ಇದೀಗ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 …
ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ಅವರನ್ನು ಪೊಲೀಸರು ಬಂಧಿಸಬಾರದು ಮತ್ತು ವಿಚಾರಣೆಗಾಗಿ ಅವರ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿದೆ ಎಂಬ ತನ್ನ ಮಧ್ಯಂತರ ಆದೇಶವನ್ನು …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಡಿ ಜೈಲು ಪಾಲಾಗಿರುವ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಆಗಸ್ಟ್.27ಕ್ಕೆ ಮುಂದೂಡಿಕೆ ಮಾಡಲಾಗಿದೆ. ಮೊನ್ನೆಯಷ್ಟೇ ಪವಿತ್ರಾ ಗೌಡ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜೈಶಂಕರ್ ಅವರು …
ಚಾಮರಾಜನಗರ: ವರದಕ್ಷಿಣೆ ತರದ ಹೆಂಡತಿಗೆ ಕಿರುಕುಳ ನೀಡಿ ಕೊಲೆ ಮಾಡಿದ್ದ ಅಪರಾಧಿಗೆ ಕೊಳ್ಳೇಗಾಲ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ತೀರ್ಥ ಗ್ರಾಮದ ಆನಂದ್ ಎಂಬಾತನೇ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. …