ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಪುತ್ರ ಶ್ರವಣ್ ನಕಲಿ ಸಹಿ ಮಾಡಿರುವುದಾಗಿ ಆರೋಪಿಸಿ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದು ಲಿಖಿತ ಆಫಿಡವಿಟ್ ಸಲ್ಲಿಸುವಂತೆ ಆದೇಶ ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ 19ನೇ ಸೇಷನ್ಸ್ ಕೋರ್ಟ್ …
ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಪುತ್ರ ಶ್ರವಣ್ ನಕಲಿ ಸಹಿ ಮಾಡಿರುವುದಾಗಿ ಆರೋಪಿಸಿ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದು ಲಿಖಿತ ಆಫಿಡವಿಟ್ ಸಲ್ಲಿಸುವಂತೆ ಆದೇಶ ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ 19ನೇ ಸೇಷನ್ಸ್ ಕೋರ್ಟ್ …
ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇ.ಡಿ ಅಧಿಕಾರಿಗಳು ಸಾಕ್ಷಿ ಮತ್ತು ದಾಖಲೆಗಳನ್ನು ಸೃಷ್ಟಿ ಮಾಡುವ …
ಬೆಂಗಳೂರು: ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅತ್ಯಾಚಾರ ಕೇಸ್ನಲ್ಲಿ ಮುನಿರತ್ನಗೆ ಕೋರ್ಟ್ ಜಾಮೀನು ನೀಡಿದೆ. ಬಂಧನಕ್ಕೆ ಒಳಗಾಗಿ ಕಳೆದ ಒಂದು ತಿಂಗಳಿನಿಂದಲೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಮುನಿರತ್ನಗೆ ಈಗ ಜಾಮೀನು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ …
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಅವರನನು ಅಕ್ಟೋಬರ್.5 ರವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದ ಬೆನ್ನಲ್ಲೇ ಬಿಜೆಪಿ …
ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ನಿಂದನೆ ಮಾಡಿರುವ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಈ ಸಂಬಂಧ ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮುನಿರತ್ನ ಸೇರಿದಂತೆ ಏಳು ಮಂದಿ ಆರೋಪಿಗಳ ವಿರುದ್ಧ ಅತ್ಯಾಚಾರ …
ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅರ್ಜಿ ವಿಚಾರಣೆ ಪೂರೈಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಹೊರಡಿಸಲಿದೆ. ಈ ಕುರಿತ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ …
ಬೆಂಗಳೂರು: ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಹಿರಿಯ ವಕೀಲ ಅಶೋಕ್ ಹಾರ್ನಳ್ಳಿ ಅವರು ಶಾಸಕ ಮುನಿರತ್ನ ಪರ ವಾದ ಮಂಡನೆ ಮಾಡಿದರು. ವಾದ ವಿವಾದ …
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಕಳೆದ ಮೂರು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ದರ್ಶನ್ ನಾಳೆ(ಸೆ.9)ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಾಕರ್ ತೂಗುದೀಪ ಅವರು ಬಳ್ಳಾರಿ …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 17 ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತು ಸಂಪೂರ್ಣ ತನಿಖೆ ನಡೆಸಿದ ಪೊಲೀಸರು, ಇದೀಗ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 …
ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ಅವರನ್ನು ಪೊಲೀಸರು ಬಂಧಿಸಬಾರದು ಮತ್ತು ವಿಚಾರಣೆಗಾಗಿ ಅವರ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿದೆ ಎಂಬ ತನ್ನ ಮಧ್ಯಂತರ ಆದೇಶವನ್ನು …