Mysore
31
overcast clouds

Social Media

ಶನಿವಾರ, 10 ಅಕ್ಟೋಬರ್ 2026
Light
Dark

court

Homecourt

ನವದೆಹಲಿ: ಡಬ್ಲ್ಯುಎಫ್‌ಐ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಗಳನ್ನು ರೂಪಿಸುವ ಆದೇಶವನ್ನು ರೂಸ್ ಅವೆನ್ಯೂ ನ್ಯಾಯಾಲಯವು ಏಪ್ರಿಲ್ 18 ನೇ ತಾರೀಕಿಗೆ ಕಾಯ್ದಿರಿಸಿದೆ. ಮಹಿಳಾ ಕುಸ್ತಿಪಟುಗಳು ಸುಪ್ರೀಂ ಕೋರ್ಟ್ ಮೊರೆ ಹೋದ ನಂತರ …

ಬೆಂಗಳೂರು: ಚಿತ್ರರಂಗದ ಸೂಪರ್‌ ಸ್ಟಾರ್‌ ಎಂದೇ ಖ್ಯಾತರಾಗಿರುವ ರಜನಿಕಾಂತ್‌ ಪತ್ನಿ ಲತಾ ಅವರಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ. ಪುತ್ರಿ ಸೌಂದರ್ಯ ನಿರ್ದೇಶನದ ಕೊಚಾಡಿಯನ್ ಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಲತಾ ಅವರು ಮೇಲೆ ಐಪಿಸಿ 463 ಅಡಿ ಕೇಸ್ …

ಭಾರಿ ನಿರೀಕ್ಷೆ ಮೂಡಿಸಿರುವ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾ ತಂಡದ ಬಿಡುಗಡೆಗೆ ಎದುರಾಗಿದ್ದ ವಿಘ್ನ ನಿವಾರಣೆ ಆಗಿದೆ. ಈ ಸಿನಿಮಾದಲ್ಲಿ ತಮ್ಮ ವಿಡಿಯೋಗಳನ್ನು ಅನುಮತಿ ಇಲ್ಲದೇ ಬಳಸಿಕೊಳ್ಳಲಾಗಿದೆ ಎಂದು ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಆರೋಪಿಸಿದ್ದರು. ಹಾಗಾಗಿ ಚಿತ್ರದಲ್ಲಿನ ತಮ್ಮ …

ತಿರುವನಂತಪುರ : ಮಹಿಳೆ ತನ್ನ ದೇಹದ ಕುರಿತು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಲು ಶಕ್ತಳು. ಅದು ಆಕೆಯ ಸಮಾನತೆ ಹಾಗೂ ಖಾಸಗಿತನದ ಮೂಲಭೂತ ಹಕ್ಕು. ನಗ್ನತೆ ಹಾಗೂ ಲೈಂಗಿಕತೆಯನ್ನು ಹೋಲಿಕೆ ಮಾಡುವುದು ಸರಿಯಲ್ಲ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದ್ದು ಮಹಿಳಾ ಹಕ್ಕುಗಳ …

ಚಂಡೀಗಢ : ಬಜರಂಗದಳದ ವಿರುದ್ಧ ಹೇಳಿಕೆ ನೀಡಿದ ವಿಚಾರವಾಗಿ ಪಂಜಾಬ್‍ನ ಸಂಗ್ರೂರ್‌ ಸ್ಥಳೀಯ ನ್ಯಾಯಾಲಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಮನ್ಸ್ ಜಾರಿ ಮಾಡಿದೆ. ಜುಲೈ 10 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದೆ. ಕಾಂಗ್ರೆಸ್ ಬಜರಂಗದಳವನ್ನು ದೇಶವಿರೋಧಿ ಸಂಘಟನೆಗಳೊಂದಿಗೆ ಹೋಲಿಸಿದೆ. …

ಮಲಪ್ಪುರಂ : ಕೇರಳ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಇಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಕೇರಳ ಪೊಲೀಸರು ಕೂಡ ಪ್ರಕರಣದ ತನಿಖೆಗೆ ವಿಶೇಷ ಪೊಲೀಸ್ ದಳ (ಎಸ್ ಐಟಿ) ರಚನೆ ಮಾಡಿದ್ದಾರೆ. 22 ಮಂದಿಯ ಸಾವಿಗೆ ಕಾರಣವಾದ …

ಹೊಸದಿಲ್ಲಿ : ಮಣಿಪುರದಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿರುವ ಹಿಂಸಾಚಾರಕ್ಕೆ ಸುಪ್ರೀಂಕೋರ್ಟ್‌ ಕಳವಳ ವ್ಯಕ್ತಪಡಿಸಿದೆ. ತಕ್ಷಣವೇ ಸಂತ್ರಸ್ತರಿಗೆ ಸೂಕ್ತ ವಸತಿ, ಆಹಾರ, ಔಷಧ ಹಾಗೂ ಇತರೆ ಮೂಲಸೌಕರ್ಯ ಕಲ್ಪಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ನಿರ್ದೇಶನ ನೀಡಿದೆ. ಮಣಿಪುರ ಹಿಂಸಾಚಾರದ ಬಗ್ಗೆ …

ನವದೆಹಲಿ : ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ರಾಜ್ಯ ಸರ್ಕಾರದ 2ಬಿ ಮೀಸಲಾತಿ ರದ್ದತಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ನ್ಯಾಯಾಲಯದ ಆದೇಶದಿಂದ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ತೀವ್ರ …

ಬೆಂಗಳೂರು : ಓವರ್ ಸೀಸ್ ಸಿಜಿಟನ್ ಆಫ್ ಇಂಡಿಯಾ ಮಾನ್ಯತೆ ರದ್ದಾಗಿರುವ ನಟ ಚೇತನ್ ವಿರುದ್ಧ್ ಜೂ. 2ರವರೆಗೆ ಕ್ರಮ ಜರುಗಿಸುವುದು ಬೇಡ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಗಡಿಪಾರು ಭೀತಿ ಎದುರಿಸುತ್ತಿದ್ದ ನಟ ಚೇತನ್ ಗೆ ಹೈಕೋರ್ಟ್ ನ ಈ …

ನವದೆಹಲಿ : ವಕೀಲರು ಮುಷ್ಕರ ನಡೆಸುವಂತಿಲ್ಲ ಹಾಗೂ ನ್ಯಾಯಾಂಗದ ಕಾರ್ಯಗಳಿಂದ ದೂರ ಉಳಿಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನೈಜ ಸಮಸ್ಯೆಗಳ ಪರಿಹಾರಕ್ಕಾಗಿ ಅಡ್ವೊಕೇಟ್ ಗಳು ಮನವಿ ಮಾಡಬಹುದಾಗಿರುವ ರೀತಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಕುಂದುಕೊರತೆ ಪರಿಹಾರ ಸಮಿತಿಯನ್ನು ರಚಿಸುವಂತೆ ಎಲ್ಲಾ …

Stay Connected​
error: Content is protected !!