Mysore
26
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

court

Homecourt

ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅರ್ಜಿ ವಿಚಾರಣೆ ಪೂರೈಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಹೊರಡಿಸಲಿದೆ. ಈ ಕುರಿತ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್‌ …

ಬೆಂಗಳೂರು: ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಹಿರಿಯ ವಕೀಲ ಅಶೋಕ್‌ ಹಾರ್ನಳ್ಳಿ ಅವರು ಶಾಸಕ ಮುನಿರತ್ನ ಪರ ವಾದ ಮಂಡನೆ ಮಾಡಿದರು. ವಾದ ವಿವಾದ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಕಳೆದ ಮೂರು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ದರ್ಶನ್‌ ನಾಳೆ(ಸೆ.9)ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಾಕರ್‌ ತೂಗುದೀಪ ಅವರು ಬಳ್ಳಾರಿ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ 17 ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತು ಸಂಪೂರ್ಣ ತನಿಖೆ ನಡೆಸಿದ ಪೊಲೀಸರು, ಇದೀಗ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 17 …

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ರಿಲೀಫ್‌ ಸಿಕ್ಕಿದೆ. ಯಡಿಯೂರಪ್ಪ ಅವರನ್ನು ಪೊಲೀಸರು ಬಂಧಿಸಬಾರದು ಮತ್ತು ವಿಚಾರಣೆಗಾಗಿ ಅವರ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿದೆ ಎಂಬ ತನ್ನ ಮಧ್ಯಂತರ ಆದೇಶವನ್ನು …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಡಿ ಜೈಲು ಪಾಲಾಗಿರುವ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಆಗಸ್ಟ್.‌27ಕ್ಕೆ ಮುಂದೂಡಿಕೆ ಮಾಡಲಾಗಿದೆ. ಮೊನ್ನೆಯಷ್ಟೇ ಪವಿತ್ರಾ ಗೌಡ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜೈಶಂಕರ್‌ ಅವರು …

ಚಾಮರಾಜನಗರ: ವರದಕ್ಷಿಣೆ ತರದ ಹೆಂಡತಿಗೆ ಕಿರುಕುಳ ನೀಡಿ ಕೊಲೆ ಮಾಡಿದ್ದ ಅಪರಾಧಿಗೆ ಕೊಳ್ಳೇಗಾಲ ಅಪರ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ತೀರ್ಥ ಗ್ರಾಮದ ಆನಂದ್‌ ಎಂಬಾತನೇ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. …

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಖಾಸಗಿ ದೂರಿನ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸದಂತೆ ಆಲಂ ಪಾಷಾ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ …

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಾಂತರ ರೂಪಾಯಿ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಜೈಲುಪಾಲಾಗಿದ್ದಾರೆ. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ವಾದ ವಿವಾದ ಆಲಿಸಿದ ನ್ಯಾಯಾಲಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ …

ಹಾಸನ : ಭೂಸ್ವಾಧೀನ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ನೀಡಿ ೭ ವರ್ಷ ಕಳೆದರೂ ಸಹ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆ  ನ್ಯಾಯಾಲಯದ ಆದೇಶದಂತೆ ಸಕಲೇಶಪುರದ ತಹಶೀಲ್ದಾರ್‌ ಕಚೇರಿಯ ವಾಹನ, ಪೀರೋಪಕರಣಗಳನ್ನ ಅಧಿಕಾರಿಗಳಿಂದ ಜಪ್ತಿ ಮಾಡಲಾಗಿದೆ. ೧೯೯೪ರಲ್ಲಿ ಬೇಲೂರು ಚೆನ್ನಕೇಶವ ದೇವಾಲಯಕ್ಕೆ …

Stay Connected​