Mysore
31
overcast clouds

Social Media

ಶನಿವಾರ, 10 ಅಕ್ಟೋಬರ್ 2026
Light
Dark

court

Homecourt

ನವದೆಹಲಿ: ದೆಹಲಿಯ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಹಾಗೂ ಮಾಜಿ ಡಿಸಿಎಂ ಮನೀಶ್‌ ಸಿಸೋಡಿಯಾ ಅವರನ್ನು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಲಯವು ದೋಷಮುಕ್ತಗೊಳಿಸಿದೆ. ಕೇಜ್ರಿವಾಲ್‌ ವಿರುದ್ಧದ ಸಾಕ್ಷ್ಯಾಧಾರಗಳ ಕೊರತೆಯನ್ನು ಎತ್ತಿ ತೋರಿಸಿದ ನ್ಯಾಯಾಲಯವು ಗಂಭೀರವಾದ ಆರೋಪಗಳನ್ನು ಮಾಡುವಾಗ ಅವುಗಳಿಗೆ ಪೂರಕವಾದ …

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್‌ ಅವರ ಗನ್‌ ಲೈಸೆನ್ಸ್‌ ಅಮಾನತುಗೊಳಿಸಿ ಹೊರಡಿಸಿದ್ದ ಆದೇಶಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರಿಗೆ ಜಾಮೀನು …

Byrathi Basavaraj

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್‌ ಅವರಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯಲ್ಲಿ ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜ್‌ಗೆ …

Big Relief for MLC Suraj Revanna: 'B' Report Submitted by CID

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪುತ್ರ ಸೂರಜ್ ರೇವಣ್ಣ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. …

ಕುಶಾಲನಗರ: ಗುತ್ತಿಗೆದಾರ ಲೈಸೆನ್ಸ್‌ ನೀಡಲು ಲೋಕೋಪಯೋಗಿ ಇಲಾಖೆ ಕಚೇರಿಯ ನೌಕರನೊಬ್ಬ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಡಿ ಗ್ರೂಪ್ ನೌಕರ ಶರತ್ ಎಂಬಾತನೇ ಬಂಧಿತ ಆರೋಪಿ. ಮಡಿಕೇರಿಯಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ ವಿದ್ಯಾಭ್ಯಾಸದ ಕಾರಣ ನೀಡಿ ಅವರು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಬೆಂಗಳೂರು ನಗರ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ವಜಾಗೊಳಿಸಿದೆ. …

ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಲರ್ಟ್‌ ಆದ ಪೊಲೀಸರು ತಕ್ಷಣವೇ ಎಲ್ಲರನ್ನೂ ಹೊರ ಕಳುಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ. …

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು ಮಂಜೂರಾಗಿದೆ. ಶಿಡ್ಲಘಟ್ಟ ಜೆಎಂಎಫ್‌ಸಿ ನ್ಯಾಯಾಲಯವು ಇಂದು (ಜನವರಿ 30) ಆರೋಪಿ ರಾಜೀವ್ ಗೌಡ ಅವರ ಜಾಮೀನು ಅರ್ಜಿಯನ್ನು ಪರಿಗಣಿಸಿ ಮಂಜೂರು …

b nagendra

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು ಕೋರಿ ಸಿಬಿಐ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಕಳೆದ ಒಂದು ವಾರದ ಹಿಂದೆಯಷ್ಟೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಚಿವ ನಾಗೇಂದ್ರಗೆ …

cm siddaramaiah

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ. ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಬಿ ರಿಪೋರ್ಟ್‌ ಸಲ್ಲಿಸಿದ್ದರು. ಈ …

Stay Connected​
error: Content is protected !!