ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ಶೂ ಎಸೆದ ರಾಕೇಶ್ ಕಿಶೋರ್ ಅವರ ಕೃತ್ಯ ಹೇಯವಾದುದು. ಘಟನೆಯ ನಂತರ ಇದರಿಂದ ನಾನು ವಿಚಲಿತ ನಾಗಿಲ್ಲ.ನನ್ನ ಮೇಲೆ ಯಾವ ಪರಿಣಾಮವನ್ನೂ ಬೀರುವುದಿಲ್ಲ ಇದನ್ನು ನಿರ್ಲಕ್ಷಿಸ ಬೇಡಿ, …
ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ಶೂ ಎಸೆದ ರಾಕೇಶ್ ಕಿಶೋರ್ ಅವರ ಕೃತ್ಯ ಹೇಯವಾದುದು. ಘಟನೆಯ ನಂತರ ಇದರಿಂದ ನಾನು ವಿಚಲಿತ ನಾಗಿಲ್ಲ.ನನ್ನ ಮೇಲೆ ಯಾವ ಪರಿಣಾಮವನ್ನೂ ಬೀರುವುದಿಲ್ಲ ಇದನ್ನು ನಿರ್ಲಕ್ಷಿಸ ಬೇಡಿ, …
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಅವರ ಮೇಲೆ ರಾಕೇಶ್ ಕಿಶೋರ್ ಎಂಬ ವಕೀಲ ಶೂ ಎಸೆದಿರುವುದು ಖಂಡನೀಯ. ಈ ಘಟನೆ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದೆ. ವಿಕೃತ ಮನಸ್ಸಿನಿಂದ ವರ್ತಿಸಿರುವ ವಕೀಲರ ವಿರುದ್ಧ ಕಾನೂನು ಕ್ರಮ ಕೈಗೊಂಡು …
ಹೊಸದಿಲ್ಲಿ : ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯುವ ಯತ್ನ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರೊಬ್ಬರು ವಿಚಾರಣೆಗಾಗಿ ಅಟಾರ್ನಿ ಜನರಲ್ ಅವರಿಗೆ ಪತ್ರ ಬರೆದಿದ್ದಾರೆ. ವಕೀಲ ರಾಕೇಶ್ ಕಿಶೋರ್ ವಿರುದ್ಧ ಕ್ರಿಮಿನಲ್ ನ್ಯಾಯಾಂಗ …
ಬೆಂಗಳೂರು: ಬಿಗ್‌ಬಾಸ್ ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಜಾಲಿವುಡ್ ಸ್ಟುಡಿಯೋಸ್ ಹೈಕೋರ್ಟ್ ಮೊರೆ ಹೋಗಿದೆ. ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಹಾಗೂ ಕಾರ್ಯಕ್ರಮ ನಡೆಸಲು ಪೊಲೀಸರ ಅನುಮತಿ ಪಡೆಯದೇ ಶೋ ಆರಂಭಿಸಿದ್ದಕ್ಕಾಗಿ ನೋಟಿಸ್ ನೀಡಿ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಲಾಗಿತ್ತು. ಇದನ್ನು …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಸವಲತ್ತು ನೀಡದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ಕೋರ್ಟ್ ಅಕ್ಟೋಬರ್.9ಕ್ಕೆ ಕಾಯ್ದಿರಿಸಿದೆ. ನಟ ದರ್ಶನ್‌ಗೆ ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಕೆಲ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಇತರೆ ಸೌಲಭ್ಯ ನೀಡದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆದಿದೆ. 57ನೇ ಸಿವಿಲ್ ಕೋರ್ಟ್ ವಿಚಾರಣೆ ನಡೆಸಿದ್ದು, ವಾದ-ಪ್ರತಿವಾದ …
ಬೆಂಗಳೂರು: ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿರುವುದನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದನ್ನು ಓದಿ: ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ …
ನ್ಯಾಯಾಲಯದಲ್ಲಿ ಕಡತಗಳ ಪುಟಗಳನ್ನು ತಿರುಗಿಸಲು ಕೆಲವು ಸಿಬ್ಬಂದಿ ಎಂಜಲನ್ನು ಬಳಸುತ್ತಾರೆ. ಅದರಲ್ಲೂ ಪಾನ್ ಮಸಾಲ ಅಥವಾ ಎಲೆ ಅಡಕೆ ಉಪಯೋಗಿಸುವವರು ಹೀಗೆ ಮಾಡುವುದರಿಂದ ಹಾಳೆಯ ಮೇಲೆ ಕೆಂಪು ಕಲೆಗಳಾಗುತ್ತವೆ. ಇದರಿಂದ ಸೋಂಕು ಹರಡುವ ಭೀತಿಯುಂಟಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಕಂಡಕ್ಟರ್‌ಗಳು ಹಣ ಎಣಿಸುವ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್‌ನಿಂದ ಕೈಬಿಡುವಂತೆ ಕೋರ್ಟ್‌ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ 57ನೇ ಕೋರ್ಟ್‌ಗೆ ನಟ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಬಗ್ಗೆ ಕೋರ್ಟ್ ಶೀಘ್ರದಲ್ಲೇ ವಿಚಾರಣೆ ನಡೆಸುವ …
ಬೆಂಗಳೂರು: ಕೊಟ್ಟ ಅವಧಿಯಲ್ಲೇ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಸರಿಯಾಗಿ ನಡೆಯುತ್ತಿದೆ. ಕೊಟ್ಟ ಅವಧಿಯಲ್ಲೇ ಸಮೀಕ್ಷೆ ಮುಗಿಸುತ್ತೇವೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಕೊಟ್ಟ ಅವಧಿಯಲ್ಲಿ ಸಮೀಕ್ಷೆ ಕಾರ್ಯ …