ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಈ ಹಿಂದೆ ತನಗೆ ಪ್ರತಿದಿನ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಈ ಹಿಂದೆ ತನಗೆ ಪ್ರತಿದಿನ …
ಮದ್ದೂರು: ಹೈಕೋರ್ಟ್ ನ್ಯಾಯಮೂರ್ತಿಗಳಾದ ಸುನಿಲ್ ದತ್ ಯಾದವ್ ಅವರು ಮದ್ದೂರಿಗೆ ಭೇಟಿ ನೀಡಿ ಮದ್ದೂರು ನ್ಯಾಯಾಲಯಕ್ಕೆ ಸಂಬಂಧಪಟ್ಟ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಮದ್ದೂರಿನ ನ್ಯಾಯಾಲಯಕ್ಕೆ ಸಂಬಂಧಪಟ್ಟಂತೆ ಮದ್ದೂರು ನಗರದ ಸರ್ವೆ ನಂಬರ್ 800/1, 800/3, 800/1 ರೇಷ್ಮೆ ಇಲಾಖೆಯ ವ್ಯಾಪ್ತಿಗೆ ಬರುವ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಖಾಸಗಿ ದೂರು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನಡೆಸಿತು. ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮುಡಾ ಸೈಟ್ …
ಮಂಡ್ಯ: ಗಾಂಜಾ ಮಾರಾಟ ಮಾಡುವ ವೇಳೆ ಸಿಕ್ಕಿಬಿದ್ದ ಆರೋಪಿಗೆ ಆರು ತಿಂಗಳುಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ. ಮಹಮ್ಮದ್ ಅಕೀಲ್ ಎಂಬಾತನೇ ಗಾಂಜಾ ಮಾರಾಟ ಮಾಡಿ ಜೈಲು ಶಿಕ್ಷೆಗೆ ಗುರಿಯಾಗಿರುವ ಆಸಾಮಿಯಾಗಿದ್ದಾನೆ. ಈತ ಮಂಡ್ಯ ತಾಲ್ಲೂಕಿನ ಗೋಪಾಲಪುರ ಗ್ರಾಮದ ಶನಿಮಹಾತ್ಮ ದೇವಸ್ಥಾನದ …
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್ ಆಗಿದ್ದು, ಜೂನ್.30ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ಪ್ರಕಟಿಸಿದೆ. ಜಿಬಿಎಗೆ ಚುನಾವಣೆ ನಡೆಸುವ ಸಂಬಂಧ ಇಂದು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯಿತು. ಸರ್ಕಾರದ ಪರ ಹಿರಿಯ …
ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದು ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಮಂದಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಪ್ರಕರಣ ಸಂಬಂಧ 26 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇಂದು ಬೆಂಗಳೂರಿನ …
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಹಣ ಅಕ್ರಮ ವರ್ಗಾವಣೆ ಆರೋಪದಡಿ ಇಡಿ ವೀರೇಂದ್ರ ಅವರ …
ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಬೆಂಗಳೂರಿನ ಕೋರ್ಟ್ ಆರೋಪ ಮುಕ್ತಗೊಳಿಸಿದೆ. ಇದರಿಂದಾಗಿ ಕಾನೂನು ಹೋರಾಟದಲ್ಲಿ ಎಚ್.ಡಿ ರೇವಣ್ಣಗೆ ಬಹುದೊಡ್ಡ ಗೆಲುವು ಸಿಕ್ಕಂತಾಗಿದೆ. …
ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನಿನ ಸಂಕಷ್ಟ ಎದುರಾಗಿದೆ. ನೆರೆಯ ಆಂಧ್ರಪ್ರದೇಶದ ಅನುಮತಿ ಪಡೆದುಕೊಂಡು ಕರ್ನಾಟಕದ ಗಡಿ ಒತ್ತುವರಿ ಮಾಡಿದ …
ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯನಿಗೆ ನವೆಂಬರ್.24ರಂದು ಬೆಳ್ತಂಗಡಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ ಚಿನ್ನಯ್ಯ ಕೋರ್ಟ್ ಆದೇಶದಂತೆ ವೈಯಕ್ತಿಕ ಬಾಂಡ್ ಹಾಗೂ ಇತರೆ ಅಂಶಗಳನ್ನು …