ಮೈಸೂರು ದಸರಾ ಉದ್ಘಾಟನೆಯನ್ನು ಸಾಹಿತಿ ಬಾನು ಮುಷ್ತಾಕ್ ಅವರು ಮಾಡಬಾರದೆಂದು ಹೈಕೋರ್ಟ್‌ನಲ್ಲಿ ಮಾಜಿ ಸಂಸದರೊಬ್ಬರು ಹಾಗೂ ಸಾರ್ವಜನಿಕರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಬಾನು ಮುಷ್ತಾಕ್ ಅವರ ಆಯ್ಕೆ ಸಂವಿಧಾನಬದ್ಧವಾಗಿದೆ ಎಂದುಹೈಕೋರ್ಟ್ ಅರ್ಜಿಯನ್ನು ವಜಾಮಾಡಿದ್ದು, ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಬೇರೆ …









