Mysore
31
scattered clouds

Social Media

ಶುಕ್ರವಾರ, 27 ಫೆಬ್ರವರಿ 2026
Light
Dark

court

Homecourt

ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಜನಪ್ರತಿನಿಧಿಗಳ ಕೋರ್ಟ್‌ ಬಿಗ್‌ ಶಾಕ್‌ ನೀಡಿದೆ. ಲೋಕಾಯುಕ್ತ ಪೊಲೀಸರಿಗೆ ತನಿಖೆ ಮುಂದುವರಿಸಲು ಸೂಚನೆ ನೀಡಿದ್ದು, ಬಿ ರಿಪೋರ್ಟ್‌ ಬಗ್ಗೆ ಯಾವುದೇ ಆದೇಶ ನೀಡಿಲ್ಲ. ಮೇ.7ರೊಳಗೆ ಲೋಕಾಯುಕ್ತ ಪೊಲೀಸರು ಅಂತಿಮ ವರದಿ ಸಲ್ಲಿಸುವಂತೆ ಸೂಚನೆ …

ಲಕ್ನೊ : ವಕೀಲರ ನಿಲುವಂಗಿ ಧರಿಸದೇ, ಅಂಗಿಯ ಗುಂಡಿ ಹಾಕದೆ ನ್ಯಾಯಾಲಯಕ್ಕೆ ಹಾಜರಾದ ಸ್ಥಳೀಯ ವಕೀಲ ಅಶೋಕ್ ಪಾಂಡೆ ಅವರಿಗೆ ಅಲಹಾಬಾದ್ ಉಚ್ಚ ನ್ಯಾಯಾಲಯವು 2021ರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಆರೋಪಗಳ ಗಂಭೀರತೆ, ಪಾಂಡೆ …

ಮೈಸೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಕ್ಕೆ ಸರ್ಕಾರವೇ ಅಡ್ಡಗಾಲು ಹಾಕುತ್ತಿರುವುದು ಸರಿಯಲ್ಲ. ಕೂಡಲೇ ಈ ಸಂಬಂಧ ನ್ಯಾಯಾಯಲದಲ್ಲಿ ಇರುವ ತಡೆಯಾಜ್ಞೆ ತೆರವಿಗೆ ಸರ್ಕಾರ ಕ್ರಮ ವಹಿಸಬೇಕು ಎಂದು ಯುಜಿಸಿ ಅರ್ಹತೆ ಹೊಂದಿರುವ …

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆ ವೇಳೆ ನಟ ದರ್ಶನ್‌ ಹಾಜರಾಗಬೇಕು ಎಂದು 57ನೇ ಸಿಸಿಹೆಚ್‌ ನ್ಯಾಯಾಲಯ ಖಡಕ್‌ ಎಚ್ಚರಿಕೆ ನೀಡಿದೆ. ಇಂದು 57ನೇ ಸಿಸಿಹೆಚ್‌ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ನಟ ದರ್ಶನ್‌ ಹೊರತುಪಡಿಸಿ ಉಳಿದ ಎಲ್ಲಾ …

ಬೆಂಗಳೂರು: ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಕೋರಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸುವ ಮೂಲಕ ಮತ್ತೊಂದು ಶಾಕ್‌ ನೀಡಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣದಿಂದ ಕೈಬಿಡುವಂತೆ ಕೋರಿ ಅರ್ಜಿ …

ನ್ಯಾಯಾಲಯಕ್ಕೆ ಜಿಲ್ಲಾಧಿಕಾರಿ ಮಾಹಿತಿ ಸಲ್ಲಿಕೆ ಕ್ಯಾತಮಾರನಹಳ್ಳಿಯ ವಿವಾದಿತ ಸ್ಥಳ ಮೈಸೂರು: ಇಲ್ಲಿನ ಕ್ಯಾತಮಾರನಹಳ್ಳಿಯಲ್ಲಿರುವ ವಿವಾದಿತ ಸ್ಥಳದಲ್ಲಿ ಮದರಸಾ ಆರಂಭಿಸಲು ಅನುಮತಿ ನೀಡಿರುವುದಾಗಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ. ಮೈಸೂರು ಜಿಲ್ಲಾಽಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅವರು ಈ ಸಂಬಂಧ …

ಮೈಸೂರು: ಪತ್ನಿ ಕೊಲೆ ಆರೋಪದಡಿ ಪತಿ ಜೈಲುವಾಸ ಅನುಭವಿದ್ದು, ಐದು ವರ್ಷಗಳ ಬಳಿಕ ಲವರ್‌ ಜೊತೆ ಪತ್ನಿ ಪತ್ತೆಯಾದ ಕೇಸ್ ವಿಚಾರ ಮತ್ತೆ ಕೋರ್ಟ್‌ ಮೊರೆ ಹೋಗಿದ್ದು, ಬೆಟ್ಟದಪುರ ಪೊಲೀಸರು ನ್ಯಾಯಾಲಯವನ್ನು ಮಿಸ್ ಗೈಡ್ ಮಾಡಿದ್ದಾರೆ ಎಂದು ವಕೀಲ ಪಾಂಡು ಪೂಜಾರಿ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿ ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ತಕರಾರು ಅರ್ಜಿಯ ವಿಚಾರಣೆಯನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏ.5 ಕ್ಕೆ ಮುಂದೂಡಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾ ನಿವೇಶನ ಹಂಚಿಕೆಗೆ …

ಬೆಂಗಳೂರು: ಮಾರಾಕಾಸ್ತ್ರ ಹಿಡಿದು ರೀಲ್ಸ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಬಿಗ್‌ಬಾಸ್‌ ಸ್ಪರ್ಧಿಗಳಾದ ರಜತ್‌ ಹಾಗೂ ವಿನಯ್‌ ಗೌಡಗೆ 24ನೇ ಎಸಿಎಂಎಂ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ರಜತ್‌ ಮತ್ತು ವಿನಯ್‌ಗೌಡ ಲಾಂಗ್‌ ಹಿಡಿದು ರೀಲ್ಸ್‌ ಮಾಡಿದ್ದ ವಿಡಿಯೋ …

ಮೈಸೂರು: ಉದಯಗಿರಿ ಪೊಲೀಸ್‌ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಮೌಲ್ವಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟಕ್ಕೆ ಕಾರಣರಾಗಿದ್ದ ಆರೋಪಿ ಮೌಲ್ವಿ ಮುಫ್ತಿ ಮುಸ್ತಾಕ್‌ನನ್ನು ಘಟನೆ ನಡೆದ …

Stay Connected​
error: Content is protected !!