Mysore
28
overcast clouds

Social Media

ಶನಿವಾರ, 10 ಅಕ್ಟೋಬರ್ 2026
Light
Dark

court

Homecourt
pavithra gowda

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಸೆಷನ್ಸ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಆಕ್ಷೇಪಣೆ ಸಲ್ಲಿಸಲು ಕೋರ್ಟ್‌ ಸೂಚನೆ ನೀಡಿ ವಿಚಾರಣೆ ಮುಂದೂಡಿಕೆ ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ …

ಮೈಸೂರು: ದೇವಸ್ಥಾನವನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಕ್ಕೆ ನನಗೆ ಬೇಸರವಿದೆ ಹಾಗೂ ನೋವಿದೆ ಎಂದು ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅಸಮಾಧಾನ ಹೊರಹಾಕಿದ್ದಾರೆ. ಚಾಮುಂಡಿಬೆಟ್ಟದ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು, ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು …

darshan

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್‌, ಪವಿತ್ರಾ ಗೌಡ ಹಾಗೂ ಇತರರನ್ನು 64ನೇ ಸೆಷನ್ಸ್‌ ನ್ಯಾಯಾಲಯ ವಿಚಾರಣೆ ನಡೆಸಿದೆ. ಆದರೆ ಇಂದು ಆರೋಪಿಗಳಾದ ವಿನಯ್‌, ಕಾರ್ತಿಕ್‌, ಕೇಶವಮೂರ್ತಿ, ನಿಖಿಲ್‌ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ ಮುಂದಿನ ವಿಚಾರಣೆಯನ್ನು …

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಕೋರ್ಟ್‌ ತೀರ್ಪಿಗೆ ಸರ್ಕಾರ ಬದ್ಧ ಎಂದು ಹೇಳಿದ್ದಾರೆ. ಸಾರಿಗೆ ನೌಕರರ ಮುಷ್ಕರ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, …

high court

ತಮ್ಮ ಮನೆಕೆಲಸದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಿತಾವಧಿ ಶಿಕ್ಷೆ ವಿಧಿಸಿದೆ. ನ್ಯಾಯಾ ಲಯದ ಈ ತೀರ್ಪು ಜನರ ವಿಶ್ವಾಸಾರ್ಹತೆ ಹೆಚ್ಚಿಸಿಕೊಳ್ಳುವ ಮೈಲಿಗಲ್ಲಾಗಿದೆ. ಸುಮಾರು ಒಂದು ವರ್ಷದ ಹಿಂದೆ ಲೋಕಸಭಾ …

prjwal revanna

ಬೆಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧ ಸಾಬೀತಾಗಿದ್ದು, ಇಂದು ಮಧ್ಯಾಹ್ನ 2.45ಕ್ಕೆ ಶಿಕ್ಷೆ ಪ್ರಮಾಣವನ್ನು ಕೋರ್ಟ್‌ ಪ್ರಕಟಿಸಲಿದೆ. ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್‌ ಮಾಡಿ ಅತ್ಯಾಚಾರ ಮಾಡಲಾಗಿದೆ. ಆತ ಒಬ್ಬ ಸಂಸದನಾಗಿ ಇಂತಹ ನೀಚ …

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸ್‌ಗೆ ಸಂಬಂಧಿಸಿದಂತೆ ಆಗಸ್ಟ್.‌1ಕ್ಕೆ ತೀರ್ಪು ಮುಂದೂಡಿಕೆಯಾಗಿದೆ. ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಕೆ.ಆರ್‌.ನಗರ ಮೂಲದ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ …

court

ನವದೆಹಲಿ: ಬೆಂಗಳೂರು ಅರಮನೆ ಮೈದಾನದ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ತಾತ್ಕಾಲಿಕ ರಿಲೀಫ್‌ ನೀಡಿದೆ. ಸುಮಾರು 3,400 ಕೋಟಿ ರೂ ಅಭಿವೃದ್ಧಿ ಹಕ್ಕು ಪ್ರಮಾಣಪತ್ರ ಹಾಗೂ ಟಿಡಿಆರ್‌ ಸರ್ಟಿಫಿಕೇಟ್‌ ಅನ್ನು ರಾಜಮನೆತನಕ್ಕೆ ಹಸ್ತಾಂತರ ಮಾಡಬೇಕೆಂದು ಈ ಹಿಂದೆ …

darshan

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರ ಬಂದಿರುವ ನಟ ದರ್ಶನ್‌ ಈಗ ಸಿನಿಮಾ ಶೂಟಿಂಗ್‌ಗಾಗಿ ವಿದೇಶಕ್ಕೆ ತೆರಳಲು ಅನುಮತಿ ಮಾಡಿಕೊಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನಟ ದರ್ಶನ್‌ ಅವರು, ಡೆವಿಲ್‌ ಸಿನಿಮಾ ಶೂಟಿಂಗ್‌ಗಾಗಿ ದುಬೈ ಹಾಗೂ …

Stay Connected​
error: Content is protected !!