Mysore
20
overcast clouds
Light
Dark

covid 19 allert

Homecovid 19 allert

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ಕೋವಿಡ್‌ ರೂಪಾಂತರಿ JN.1 ಸೋಂಕು ಕಾಣಿಸಿಕೊಂಡಿದ್ದರೂ ಜನ ಆತಂಕಕ್ಕೆ ಒಳಗಾಗದೇ, ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಲಹೆ ನೀಡಿದರು. ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ …

ಬೆಂಗಳೂರು:  ರಾಜ್ಯದಲ್ಲಿ ಕೋವಿಡ್ ಏರಿಕೆಯ ಜೊತೆ ಜೊತೆಗೆ, ಕೊರೋನಾ ರೂಪಾಂತರಿ ಜೆಎನ್.1 ಆರ್ಭಟವೂ ಹೆಚ್ಚಾಗಿದೆ. ಕಳೆದ 24 ಗಂಟೆಯಲ್ಲಿ ಕರ್ನಾಟದಲ್ಲಿ 8 ಮಂದಿಗೆ ಜೆಎನ್.1 ಸೋಂಕು ದೃಢಪಟ್ಟಿದೆ. ಈ ಕುರಿತಂತೆ INSACOG ದಿಂದ ವರದಿಯನ್ನು ಬಿಡುಗಡೆ ಮಾಡಿದ್ದು, ಕಳೆದ ಕೆಲವು ವಾರಗಳಿಂದ …

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ರೂಪಾಂತರ ವೈರಸ್ JN.1 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದೆ. ಜನವರಿ ಮಧ್ಯಭಾಗದಲ್ಲಿ ಇನ್ನಷ್ಟು ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ವ್ಯಾಕ್ಸಿನ್ ಆರಂಭಿಸಲು ನಿರ್ಧರಿಸಿದೆ. ಜನವರಿ …

ಬೆಂಗಳೂರು:  ರಾಜ್ಯದಲ್ಲಿ ಕೋವಿಡ್‌ ಆತಂಕ ಇರುವ ಹಿನ್ನೆಲೆ ಹೊಸ ವರ್ಷ ಆಚರಣೆಯಲ್ಲಿ ಅಧಿಕ ಜಾಗ್ರತೆ ವಹಿಸುವಂತೆ ಈಗಾಗಲೇ ಸಲಹೆ ಸೂಚನೆಗಳನ್ನು ನೀಡಲಾಗಿದೆ. ಜೊತೆಗೆ ಕೋವಿಡ್‌ ಸೋಂಕಿತ ವ್ಯಕ್ತಿಗಳಿಗೆ ಕೆಲವು ಮಾರ್ಗಸೂಚಿಗಳನ್ನು ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ …

ನವದೆಹಲಿ: ಭಾರತದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ಮತ್ತು ಸಬ್‌ವೇರಿಯಂಟ್ ಜೆಎನ್.1 ಪತ್ತೆಯ ನಡುವೆ, ಸಬ್‌ವೇರಿಯಂಟ್ ವಿರುದ್ಧ ಪ್ರಸ್ತುತ ಯಾವುದೇ ಹೆಚ್ಚುವರಿ ಲಸಿಕೆ ಅಗತ್ಯವಿಲ್ಲ ಎಂದು ಸಾರ್ಕ್‌ ಕೋವಿಡ್‌-2 ಜೀನೋಮಿಕ್ಸ್ ಕನ್ಸೋರ್ಟಿಯಂ ಮುಖ್ಯಸ್ಥ ಡಾ ಎನ್‌ಕೆ ಅರೋರಾ ಹೇಳಿದ್ದಾರೆ. ದೇಶದ ಪ್ರಸ್ತುತ ಪರಿಸ್ಥಿತಿಯ …

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮತ್ತೆ ವ್ಯಾಕ್ಸಿನೇಷನ್‌ ಕುರಿತಂತೆ ತಜ್ಞರ ಸಲಹೆ ಪಡೆಯುತ್ತೇವೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಕೇರಳದಿಂದ ದಕ್ಷಿಣ ಕನ್ನಡ …

ಬೆಂಗಳೂರು:  ಜೆಎನ್ .1 ರೂಪಾಂತರವು ಭಾರತದಲ್ಲಿ ಮತ್ತೊಂದು ಕೋವಿಡ್ ಉಲ್ಬಣಕ್ಕೆ ಕಾರಣವಾಗುತ್ತಿರುವುದರಿಂದ, ಡಬ್ಲ್ಯುಎಚ್‌ಒ ಮಾಜಿ ಮುಖ್ಯ ವಿಜ್ಞಾನಿ ಡಾ.ಸೌಮ್ಯಾ ಸ್ವಾಮಿನಾಥನ್ ಅವರು ಹೊಸ ತಳಿಯನ್ನು 'ಸಾಮಾನ್ಯ ಶೀತ' ಎಂದು ತಳ್ಳಿಹಾಕಬಾರದು ಮತ್ತು ಈ ಬಾರಿ 'ವಿಷಯಗಳನ್ನು ಲಘುವಾಗಿ ತೆಗೆದುಕೊಳ್ಳಬೇಡಿ' ಎಂದು ಎಚ್ಚರಿಕೆ …

ಮೈಸೂರು: ಜೆಎನ್ 1 ಹೊಸ ತಳಿಯ ಕೋವಿಡ್ ಕಂಡು ಬರುತ್ತಿದ್ದು, ಹೊಸ ತಳಿಗೆ ಚಿಕಿತ್ಸೆ ನೀಡಲು ಹಾಗೂ ಹರಡದಂತೆ ತಡೆಗಟ್ಟಲು ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ. ವಿ ರಾಜೇಂದ್ರ ಅವರು ತಿಳಿಸಿದರು. ನಗರದ ಬಾಬು …

ಬೆಂಗಳೂರು : ಜನವರಿ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಕೊರೊನಾ ಸ್ಪೋಟವಾಗಲಿದೆ ಎಂದು ಐಐಎಸ್ಸಿ (IISC) ಹಾಗೂ ಟಿಎಸಿ (TAC) ತಜ್ಞರು ಶಾಕಿಂಗ್ ಮಾಹಿತಿ ಬಿಚ್ಚಿಟ್ಟಿದ್ದಾರೆ. ಜನವರಿ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಕೊರೊನಾ ಸ್ಪೋಟವಾಗಲಿದೆ , ಜನವರಿ ಮೊದಲ ವಾರ ಏರಿಕೆಯಾಗಿ ಫೆಬ್ರವರಿಯಲ್ಲಿ …

ಮೈಸೂರು: ರಾಜ್ಯದೆಲ್ಲೆಡೆ ಕೋವಿಡ್‌ ರೂಪಾಂತರಿ ಜೆ.ಎನ್‌-1 ಹಂತ ಹಂತವಾಗಿ ಹೆಚ್ಚಾಗುತ್ತಿದೆ. ಈಗಾಗಲೇ ಕೊವಿಡ್‌ನಿಂದಾಗಿ ರಾಜ್ಯದಲ್ಲಿ ಮೂವರು ಬಲಿಯಾಗಿದ್ದಾರೆ. ಈಗಾಗಲೇ ಮುನ್ನೆಚ್ಚಿರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಕೆಲವು ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದೆ. ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮುನ್ನೆಚ್ಚಿಕೆ ವಹಿಸುವಂತೆ ಸರ್ಕಾರ ಸೂಚನೆ …