Mysore
18
clear sky

Social Media

ಗುರುವಾರ, 29 ಜನವರಿ 2026
Light
Dark

covid 19

Homecovid 19

ನೆರೆ ರಾಜ್ಯ ಕೇರಳದಲ್ಲಿ ಕೊವಿಡ್‌ನ ಉಪತಳಿ ಜೆಎನ್‌ 1 ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿಯೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನಿನ್ನೆ ರಾಮನಗರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಕೊವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, ಒಂದೇ ದಿನ ರಾಜ್ಯದಲ್ಲಿ ಒಟ್ಟು 44 ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ …

ನೆರೆಯ ಕೇರಳದಲ್ಲಿ ಕೊವಿಡ್‌ ಹೊಸ ರೂಪಾಂತರ ಜೆಎನ್‌ 1 ಉಲ್ಬಣಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹಾಗೂ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಸೂಚನೆಯನ್ನು ನೀಡಿದೆ. ಇನ್ನು ಇಂದು …

ನೆರೆಯ ಕೇರಳದಲ್ಲಿ ಕೊರೊನಾ ವೈರಸ್‌ ಹೊಸ ರೂಪಾಂತರಿ ಜೆಎನ್‌ 1 ಉಲ್ಬಣಗೊಂಡಿರುವುದು ಇದೀಗ ಕರ್ನಾಟಕದಲ್ಲಿಯೂ ಸಹ ಆತಂಕವನ್ನು ಉಂಟುಮಾಡಿದೆ. ಈ ಸಂಬಂಧ ಇಂದು ( ಡಿಸೆಂಬರ್‌ 19 ) ಕರ್ನಾಟಕ ಆರೋಗ್ಯ ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ ಸುತ್ತೋಲೆಯೊಂದನ್ನು ಹೊರಡಿಸಿದೆ. ಇಂದು …

ರಾಮನಗರ ಜಿಲ್ಲೆಯಲ್ಲಿ ಕೊರೊನಾ ವೈರಸ್‌ನ ಮೊದಲ ರೂಪಾಂತರಿ ಜೆಎನ್‌ 1 ಮೊದಲ ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲೆಯ ಬೈರಮಂಗಲ ಗ್ರಾಮದಲ್ಲಿನ ಇಂಜಿನಿಯರಿಂಗ್‌ ವಿದ್ಯಾರ್ಥಿಯಲ್ಲಿ ಜೆಎನ್‌ 1 ಪತ್ತೆಯಾಗಿದ್ದು, ಯುವಕನನ್ನು ಎರಡು ದಿನಗಳ ಕಾಲ ಐಸೋಲೇಷನ್‌ ಮಾಡಿ ಅಗತ್ಯ ಚಿಕಿತ್ಸೆ ನೀಡಲಾಗುವುದು ಎಂದು …

ಕಳೆದ ಎರಡು ಮೂರು ದಿನಗಳಿಂದ ಕೇರಳ ರಾಜ್ಯದಲ್ಲಿ ಕೊವಿಡ್‌ ಮತ್ತೆ ಉಲ್ಬಣಗೊಳ್ಳುತ್ತಿರುವ ಸುದ್ದಿ ಕೇರಳ ಮಾತ್ರವಲ್ಲದೇ ಇಡೀ ದೇಶ ಜನತೆಯಲ್ಲಿ ಚಿಂತೆಯನ್ನುಂಟುಮಾಡಿದೆ. ಕೇರಳದಲ್ಲಿ ಈಗಾಗಲೇ ಸಕ್ರಿಯ ಕೊವಿಡ್‌ ಸೋಂಕಿತರ ಸಂಖ್ಯೆ 1000 ಗಡಿ ದಾಟಿದ್ದು, ಇದರ ಜತೆಗೆ ಕೊವಿಡ್‌ನ ಮತ್ತೊಂದು ತಳಿ …

ಕೇರಳ : ದೇಶಾದ್ಯಂತ ಮತ್ತೆ ಕೊರೊನಾದ ಆತಂಕ ಸೃಷ್ಟಿಯಾಗಿದ್ದು, ಕೇರಳದಲ್ಲಿ ಕಳೆಡೆರೆಡು ದಿನಗಳಲ್ಲಿ ೨ ಸಾವು ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಕೇರಳದ ಕಣ್ಣೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಕಡ್ಡಾಯವಾಗಿ ಮಾಸ್ಕ್‌ ಧರಿಸುವಂತೆ ಸೂಚನೆ ನೀಡಲಾಗಿದೆ. ನಿನ್ನೆ ಕೊರೊನಾ ಹೊಸತಳಿ ಜೆಎನ್‌೧ಗೆ 80 ವರ್ಷ …

ನವದೆಹಲಿ(ಪಿಟಿಐ): ದೇಶದಲ್ಲಿ ಒಂದೇ ದಿನ ಕೋವಿಡ್‌ನ 7,830 ಹೊಸ ಪ್ರಕರಣಗಳು ದಾಖಲಾಗಿವೆ. ಇವು ಕಳೆದ 223 ದಿನಗಳಲ್ಲಿ ದಾಖಲಾದ ದಿನವೊಂದರ ಅಧಿಕ ಪ್ರಕರಣಗಳಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ …

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್‌ ದೃಢಪಟ್ಟ 3,016 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಇದೀಗ ದಾಖಲಾಗಿರುವ ಹೊಸ ಪ್ರಕರಣಗಳ ಸಂಖ್ಯೆ ಕಳೆದ ಆರು ತಿಂಗಳಲ್ಲೇ ಅಧಿಕವಾಗಿದೆ. 2022 ಅಕ್ಟೋಬರ್‌ನಲ್ಲಿ 2ರಂದು …

covidbooster

ನವದೆಹಲಿ : ಭಾರತವು ಸತತ ಎರಡನೇ ದಿನ 1,800ಕ್ಕೂ ಹೆಚ್ಚು ಹೊಸ ಕೋವಿಡ್ ಪ್ರಕರಣಗಳನ್ನ ದಾಖಲಿಸುತ್ತಿದ್ದಂತೆ ಸಕ್ರಿಯ ಪ್ರಕರಣಗಳ ಸಂಖ್ಯೆ 10,000 ಕ್ಕಿಂತ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆರ್ಟಿ-ಪಿಸಿಆರ್ ಪರೀಕ್ಷೆಗಳ ಪ್ರಮಾಣವನ್ನ ಹೆಚ್ಚಿಸಲು ಮತ್ತು ಬೂಸ್ಟರ್ ಡೋಸ್ ವ್ಯಾಪ್ತಿಯನ್ನ …

covidbooster

ನವದೆಹಲಿ: ದೇಶದಾದ್ಯಂತ ಸೋಮವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 1,805 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಈ ಮೂಲಕ 134 ದಿನಗಳ ಬಳಿಕ ಸಕ್ರಿಯ ಪ್ರಕರಣಗಳ ಸಂಖ್ಯೆ 10 …

Stay Connected​
error: Content is protected !!