ನೆರೆಯ ಕೇರಳದಲ್ಲಿ ಕೊವಿಡ್ ಹೊಸ ರೂಪಾಂತರ ಜೆಎನ್ 1 ಉಲ್ಬಣಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹಾಗೂ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಸೂಚನೆಯನ್ನು ನೀಡಿದೆ. ಇನ್ನು ಇಂದು …








