Mysore
25
haze

Social Media

ಶನಿವಾರ, 13 ಡಿಸೆಂಬರ್ 2025
Light
Dark

covid

Homecovid

ಬೆಂಗಳೂರು : ನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್‌ ಉಲ್ಬಣಗೊಂಡಿರುವ ಹಿನ್ನೆಲೆ ರಾಜ್ಯದಲ್ಲಿ ಕೋವಿಡ್‌ ಲಕ್ಷಣ ಕಂಡುಬಂದರೆ ಟೆಸ್ಟ್ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನಲೆ ರಾಜ್ಯ ಆರೋಗ್ಯ ಇಲಾಖೆಯಿಂದ ತುರ್ತು ಸಭೆ ಬಳಿಕ …

ನವದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 3,325 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 44,175ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ …

ಬೆಂಗಳೂರು: ದೈನಂದಿನ ಕೋವಿಡ್ ಪರೀಕ್ಷೆಗಳ ಗುರಿಯನ್ನು 20 ಸಾವಿರಕ್ಕೆ ಹೆಚ್ಚಿಸಿರುವ ಆರೋಗ್ಯ ಇಲಾಖೆ, ಮನೆ ಹಾಗೂ ಕಚೇರಿಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದೆ. ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಎಲ್ಲ …

ನವದೆಹಲಿ : ದಿನಕ್ಕೆ ಹೋಲಿಸಿಕೊಂಡರೆ ಸೋಂಕು ಪ್ರಕರಣಗಳಲ್ಲಿ ತುಸು ಇಳಿಕೆಯಾಗಿದೆ. ಸೋಮವಾರ ದೇಶದಲ್ಲಿ 5,888 ಪ್ರಕರಣಗಳು ಪತ್ತೆಯಾಗಿದ್ದವು. ಇನ್ನು ದೇಶದಲ್ಲಿ 37,093 ರಷ್ಟು ಸಕ್ರಿಯ ಕೋವಿಡ್‌ ಪ್ರಕರಣಗಳಿರುವುದು ಕೇಂದ್ರ ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ಗೊತ್ತಾಗಿದೆ. ಕೋವಿಡ್‌ ಹೆಚ್ಚಳದ ಹಿನ್ನೆಲೆಯಲ್ಲಿ ಸೋಮವಾರ …

ಬೆಂಗಳೂರು : ನಗರದಲ್ಲಿ 146 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 637ಕ್ಕೆ ಏರಿಕೆಯಾಗಿದೆ. ವಾರದಿಂದ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಸೋಂಕಿತರಲ್ಲಿ ಸದ್ಯ 41 ಮಂದಿ ಆಸ್ಪತ್ರೆ ಚಿಕಿತ್ಸೆಗೆ ಒಳಗಾಗಿದ್ದಾರೆ. ಐದು ಮಂದಿ ಐಸಿಯು, …

ನವದೆಹಲಿ : 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 2,994 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 16,354ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ. ಈ ಮೂಲಕ ಈವರೆಗಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 4.47 ಕೋಟಿಯಾಗಿದೆ …

ನವದೆಹಲಿ : ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕೋವಿಡ್ ದೃಢಪಟ್ಟ 1,590 ಪ್ರಕರಣಗಳು ದಾಖಲಾಗಿವೆ. ಕಳೆದ 146 ದಿನಗಳಲ್ಲೇ ಒಂದು ದಿನದಲ್ಲಿ ದಾಖಲಾದ ಅತ್ಯಧಿಕ ಪ್ರಕರಣಗಳ ಸಂಖ್ಯೆ ಇದಾಗಿದೆ ಎಂದು ಕೇಂದ್ರ ಆರೋಗ್ಯ …

ಬೆಂಗಳೂರು - ರಾಜ್ಯದ ಆರೋಗ್ಯ ವ್ಯವಸ್ಥೆಗೆ ಮತ್ತೊಮ್ಮೆ ಹೈ ಅಲರ್ಟ್ ಆಗಿದೆ. ಏಕೆಂದರೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಾಣುತ್ತಿದ್ದು, ರಾಜ್ಯದ ಆಲ್ಲಿನ ಸ್ಪತ್ರೆಗಳಒಂದು ಸಮಸ್ಯೆ ಸರ್ಕಾರದ ಗಮನಕ್ಕೆ ಬಂದಿದೆ. ಏನೆಂದರೆ, ರಾಜ್ಯದ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕು ನಿರೋಧಕ ಲಸಿಕೆಯ …

covidbooster

ಹೊಸದಿಲ್ಲಿ: ದೇಶದಲ್ಲಿ ಸದ್ಯದ ಕೋವಿಡ್ ಪರಿಸ್ಥಿತಿಯನ್ನು ಗಮನಿಸಿದರೆ ಎರಡನೇ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ. ದೇಶದಲ್ಲಿ ಮೊದಲ ಬೂಸ್ಟರ್ ಡ್ರೈವ್ ಅನ್ನು ಪೂರ್ಣಗೊಳಿಸಬೇಕಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ …

ನವದೆಹಲಿ: ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಮಾನಯಾನ ನಿಯಂತ್ರಕ ಡಿಜಿಸಿಎ ಇಂದು ವಿಮಾನದೊಳಗೆ ಪ್ರಯಾಣಿಕರು ಮಾಸ್ಕ್ ಧರಿಸುವುದನ್ನು ಖಚಿತಪಡಿಸಿಕೊಳ್ಳಲು ವಿಮಾನಯಾನ ಸಂಸ್ಥೆಗಳನ್ನು ಕೇಳಲಾಗಿದೆ. ಪ್ರಯಾಣಿಕರು ನಿರ್ದೇಶನಗಳನ್ನು ಅನುಸರಿಸದಿದ್ದಲ್ಲಿ, ಪ್ರಯಾಣಿಕರ ವಿರುದ್ಧ ವಿಮಾನಯಾನ ಸಂಸ್ಥೆಗಳು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತವೆ. ವಿಮಾನ ನಿಲ್ದಾಣಗಳು ಮತ್ತು …

Stay Connected​
error: Content is protected !!