ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಚಾಕಹಳ್ಳಿಯಲ್ಲಿ ಹುಲಿಯ ಅಟ್ಟಹಾಸ ಮುಂದುವರಿದಿದೆ. ನಾಗರಹೊಳೆ ಅರಣ್ಯದಿಂದ ನಾಡಿಗೆ ಎಂಟ್ರಿಯಾಗಿರುವ ಹುಲಿಯು ಕಳೆದ ಕೆಲ ದಿನಗಳಿಂದ ತನ್ನ ಉಪಟಳ ನೀಡುತ್ತಿದ್ದು, ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದೆ. ಚಾಕಹಳ್ಳಿಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುವಿನ ಮೇಲೆ …