ಹನೂರು: ತಾಲ್ಲೂಕಿನ ಮಲ್ಲಯ್ಯನ ಪುರ ಗ್ರಾಮದ ರಾಮಚಂದ್ರ ಎಂಬುವವರಿಗೆ ಸೇರಿದ ಹಸುವನ್ನು ಜಮೀನಿನಲ್ಲಿ ಮೇಯಲು ಬಿಟ್ಟಿದ್ದಾಗ ಅರಣ್ಯ ಪ್ರದೇಶದಿಂದ ಬಂದ ಚಿರತೆಯೊಂದು ಹಸುವಿನ ಮೇಲೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಜರುಗಿದೆ. ಮಲ್ಲಯ್ಯನಪುರ ಗ್ರಾಮದ ರೈತ ರಾಮಚಂದ್ರ ಎಂಬುವವರೇ ಹಸುವನ್ನು …

ರಾಮನಗರ: ನಾಡಬಾಂಬ್ ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಡುಹಂದಿ ಬೇಟೆಗಾಗಿ ನಾಡಬಾಂಬ್ ಇಟ್ಟಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕೃಷ್ಣಮೂರ್ತಿ, ಶಿವಕುಮಾರ್, ಶಿವನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಜನವರಿ.3ರಂದು ಈ ಘಟನೆ ನಡೆದಿತ್ತು. ರೈತ ಶಿವನೇಗೌಡ ಎಂಬುವವರು ತಮ್ಮ ಹಸುವನ್ನು …
ಹಾಸನ: ತೋಟದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಐದು ಹಸು, ಒಂದು ಕರು, ಹದಿನೈದು ಸಾವಿರ ಕೊಬ್ಬರಿ, ಹತ್ತು ಸಾವಿರ ತೆಂಗಿನಕಾಯಿ ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹೆಂಜಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಣ್ಣ ಎಂಬುವವರಿಗೆ ಸೇರಿದ ತೋಟದ ಮನೆ …
ಮೈಸೂರು: ಜಾನುವಾರು ಮೇಲೆ ಹುಲಿ ದಾಳಿ ಮಾಡಿದ್ದು, ಹುಲಿ ಸೆರೆ ಹಿಡಿಯುವಲ್ಲಿ ಸೂಕ್ತ ಕ್ರಮ ಕೈಗೊಳ್ಳದ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂಜನಗೂಡು ತಾಲ್ಲೂಕಿನ ನಾಗಣಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವಲಯ …