ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಹುಲಿ ಕೆರೆ ಸಮೀಪ ಎಂ.ಆರ್.ಶಿವಣ್ಣರವರ ಜಮೀನಿನಲ್ಲಿ ಬೆಳಿಗ್ಗೆ 11.30ರ ವೇಳೆಯಲ್ಲಿ ಎರಡು ಹಸುಗಳ ಮೇಲೆ ಹುಲಿ ದಾಳಿ ನಡೆಸಿ ಒಂದು ಹಸುವನ್ನು ಕೊಂದುಹಾಕಿದ್ದು, ಮತ್ತೊಂದು ಹಸು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಜಮೀನಿನಲ್ಲಿ …

