ಮೈಸೂರು: ಆಕಸ್ಮಿಕವಾಗಿ ಚರಂಡಿಗೆ ಬಿದ್ದಿದ್ದ ಹಸುವನ್ನು ರಕ್ಷಣೆ ಮಾಡಲಾಗಿದೆ. ಮೈಸೂರಿನ ನ್ಯೂ ಕಾಂತರಾಜ ಅರಸು ರಸ್ತೆಯ ನಿವೇದಿತಾ ನಗರ ಪಾರ್ಕ್ ಪಕ್ಕದಲ್ಲಿರುವ ಹೋಟೆಲ್ ಮುಂಭಾಗ ಹಸುವೊಂದು ಆಕಸ್ಮಿಕವಾಗಿ ಚರಂಡಿಗೆ ಬಿದ್ದಿತ್ತು. ಕೂಡಲೇ ಸ್ಥಳೀಯರಾದ ಮಾದೇಶ್ ಎಂಬುವವರು, ಜಿಲ್ಲಾಧಿಕಾರಿಗಳ ಕಂಟ್ರೋಲ್ ರೂಮ್‌ಗೆ ಕರೆ …


