Mysore
18
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

cow udders cut case

Homecow udders cut case

ಮೈಸೂರು: ವಿಜಯನಗರ ಜಿಲ್ಲಾಧಿಕಾರಿಗೆ ಸಿಎಂ ಸಿದ್ದರಾಮಯ್ಯ ಅಪಮಾನ ಮಾಡಿದ್ದಾರೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಬ್ಬ ಐಎಎಸ್ ಅಧಿಕಾರಿಗೆ ಏಕವಚನದಲ್ಲಿ ಬೈದು ಅಲ್ಲಿಂದ ಎದ್ದು ಹೋಗು ಎಂದು ಹೇಳಿರುವುದು ಖಂಡನೀಯ. ಸಿದ್ದರಾಮಯ್ಯ …

ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕನಿಗೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರು ಮೂರು ಹಸುಗಳನ್ನು ನೀಡಿದ್ದಾರೆ. ಬೆಂಗಳೂರಿನ ವಿನಾಯಕನಗರದಲ್ಲಿ ರಾತ್ರೋರಾತ್ರಿ ರಸ್ತೆಯ ಪಕ್ಕದಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನು ಕೊಯ್ದು ವಿಕೃತಿ ಮೆರೆಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ …

ಬೆಂಗಳೂರು: ಇಲ್ಲಿನ ಚಾಮರಾಜಪೇಟೆಯಲ್ಲಿ ನಡೆದ ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ವ್ಯಕ್ತಿಯು ಅಮಾಯಕ ಹಾಗೂ ನಿರಪರಾಧಿಯಾಗಿದ್ದಾರೆ. ಆದ್ದರಿಂದ ಘಟನೆಯನ್ನು ನ್ಯಾಯಯುತವಾಗಿ ತನಿಖೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ …

ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿನ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆಯಲ್ಲಿ ಪೊಲೀಸರು, ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಆ ಘಟನೆಯ ಹಿಂದಿರುವವರನ್ನು ಸರ್ಕಾರ ಕೂಡಲೇ ಪತ್ತೆ ಹಚ್ಚಬೇಕು ಎಂದು ವಿರೋಧ ಪಕ್ಷ ನಾಯಕ ಆರ್.ಅಶೋಕ್‌ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಜನವರಿ.13) ಈ ಕುರಿತು ಮಾಧ್ಯಮಗಳೊಂದಿಗೆ …

ಬೆಂಗಳೂರು: ರಾಜ್ಯದಲ್ಲಿ ಗೋಮಾಂಸ ತಿನ್ನಲು ಮತ್ತು ಗೋವುಗಳನ್ನು ಹತ್ಯೆ ಮಾಡಲು ಅವಕಾಶ ನೀಡಬೇಕಾ? ಎಂದು ಕಾಂಗ್ರೆಸ್‌ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.13) ನಿನ್ನೆ ಚಾಮರಾಜಪೇಟೆಯಲ್ಲಿ ನಡೆದ ಹಸುಗಳ ಕೆಚ್ಚಲು ಕೊಯ್ದ …

ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್‌ಪೇಟೆ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಶೇಕ್‌ ನಸ್ರು ಎಂದು ಗುರುತಿಸಲಾಗಿದೆ. ಈತ ಬಿಹಾರ ರಾಜ್ಯದ ಚಂಪಾರನ್ ಜಿಲ್ಲೆ ಮೂಲದವನಾಗಿದ್ದು, ಬಟ್ಟೆ ಹೊಲೆಯುವ ಅಂಗಡಿಗಳಲ್ಲಿ ಸಹಾಯಕನಾಗಿ ಕೆಲಸ …

Stay Connected​
error: Content is protected !!