ಬೆಂಗಳೂರು: ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದು, ಇದೊಂದು ಮಾನವೀಯತೆ ಮೀರಿದ ಕ್ರೌರ್ಯದ ಪರಮಾವಧಿ ಎಂದು ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಬೆಂಗಳೂರಿನಲ್ಲಿ …

