ವಿಜಯನಗರ: ಹಸುಗಳ ಕೆಚ್ಚಲು ಕೊಯ್ದಿರುವ ಅಪರಾಧಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ತರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು …

