ನಂಜನಗೂಡು: ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ನಂಜನಗೂಡು ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆ ನಿವಾಸಿಗಳಾದ ಸುಲೇಮಾನ್ ಹಾಗೂ ಸಿದ್ದಿಕ್ ಪಾಷಾ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ನಂಜನಗೂಡು ಪಟ್ಟಣ ಮಾತ್ರವಲ್ಲದೆ ಹೆಚ್.ಡಿ.ಕೋಟೆ, ಬಿಳಿಗೆರೆ, ಟಿ.ನರಸೀಪುರ, ಬಿಳಿಕೆರೆ …




