ರಾಮನಗರ: ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡಿನಲ್ಲಿ ಮುರುಗನ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಮುರುಗನ್ ಕಳೆದ ಹಲವು ವರ್ಷಗಳಿಂದ ಮಹದೇವಯ್ಯ ಅವರ ಪಕ್ಕದ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ. ಮಹದೇವಯ್ಯ …




