ಮೈಸೂರು: ಸಿಪಿ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಮೂಲಕ ಆತುರದ ನಿರ್ಧಾರ ತೆಗೆದುಕೊಂಡಿದ್ದಾರೆ. ರಾಜ್ಯದ ಮೂರು ಕ್ಷೇತ್ರದಲ್ಲೂ ಎನ್.ಡಿ.ಎ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ …