Mysore
21
overcast clouds
Light
Dark

crackers

Homecrackers

ಮೈಸೂರು: ಮೈಸೂರಿನ ಹೆಬ್ಬಾಳು ಕೈಗಾರಿಕಾ ಬಡಾವಣೆಯಲ್ಲಿರುವ ಪಟಾಕಿ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಲಕ್ಷಾಂತರ ಮೌಲ್ಯದ ವಸ್ತುಗಳು ನಾಶವಾಗಿದ್ದು, ಕಾರ್ಖಾನೆಗೆ ಬೆಂಕಿ ಕಾಣಿಸಿಕೊಂಡಿರುವುದಕ್ಕೆ ಕಾರಣ ತನಿಖೆ ನಂತರ ತಿಳಿಯಲಿದೆ.