ಮೈಸೂರಿನ ವಿಜಯನಗರದ ೪ನೇ ಹಂತದಲ್ಲಿರುವ ಮುಕ್ತಿಧಾಮದಲ್ಲಿ ಶವಸಂಸ್ಕಾರ ಮಾಡುವವರ ಬವಣೆ ಹೇಳತೀರದಾಗಿದೆ. ಮೈಸೂರು ಅಭಿ ವೃದ್ಧಿ ಪ್ರಾಧಿಕಾರದಿಂದ ನಿರ್ವಹಿಸಲ್ಪಡುವ ಅತ್ಯಾಧುನಿಕ ಚಿತಾಗಾರವಿರುವ ಈ ಮುಕ್ತಿಧಾಮದಲ್ಲಿ ಅನಿಲ ಚಿತಾಗಾರ ಕೆಟ್ಟಿದ್ದು, ಇರುವ ವಿದ್ಯುತ್ ಚಿತಾಗಾರದ ಕಾರ್ಯಕ್ಷಮತೆಯೂ ಸಮರ್ಪಕವಾಗಿಲ್ಲ. ಒಂದು ಮೃತ ದೇಹವನ್ನು ದಹಿಸಲು …

