Mysore
24
scattered clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

cricket

Homecricket

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ ಜಿ.ಪರಮೇಶ್ವರ ಅವರು ತಿಳಿಸಿದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಸುವ ಕುರಿತಂತೆ ವಿಧಾನಸೌಧದ ಉಪಸಮಿತಿ ಕೊಠಡಿಯಲ್ಲಿ ಸೋಮವಾರ ಕರ್ನಾಟಕ ರಾಜ್ಯ …

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್ ಗಿಲ್ ಹಾಗೂ ಜಿತೇಶ್ ಶರ್ಮಾ ಅವರನ್ನು ತಂಡದಿಂದ ಕೈಬಿಡಲಾಗಿದೆ. ಗಿಲ್ ಬದಲು ಅಕ್ಷರ್ ಪಟೇಲ್ ಅವರಿಗೆ ಉಪನಾಯಕನ ಜವಾಬ್ದಾರಿ ನೀಡಲಾಗಿದೆ. …

ಹೊಸದಿಲ್ಲಿ : ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಅವರು, ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದು ವಿಶ್ವದಾಖಲೆ ನಿರ್ಮಿಸಿದ್ದಾರೆ. ಐಸಿಸಿಯ ಒಂದು ಮಾದರಿಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ದಾಖಲೆಗೆ …

ಮುಂಬೈ : ಭಾರತೀಯ ಕ್ರಿಕೆಟ್ ತಾರೆ ಸ್ಮೃತಿ ಮಂಧಾನ ಮದುವೆ ಸಂಭ್ರಮದಲ್ಲಿ ತೇಲುತ್ತಿದ್ದಾರೆ. ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಜೊತೆಗೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಕಳೆದ ಕೆಲವು ದಿನಗಳಿಂದ ಅವರ ವಿವಾಹ ಪೂರ್ವ ಕಾರ್ಯಕ್ರಮಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ …

ಕೋಲ್ಕತ್ತಾ : ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಬಹುದಾಗಿದ್ದ ಮೊದಲ ಟೆಸ್ಟ್ ಪಂದ್ಯವನ್ನು ಕೈ ಚೆಲ್ಲುವ ಮೂಲಕ ಭಾರತ ಕ್ರಿಕೆಟ್ ತಂಡ 93 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲೇ ಕೆಟ್ಟ ದಾಖಲೆಯೊಂದನ್ನು ಬರೆದಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ …

ನವಿ ಮುಂಬೈ : ಇಲ್ಲಿನ ಡಿ.ವೈ ಪಾಟೀಲ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮಹಿಳೆಯರ ಏಕದಿನ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಚೊಚ್ಚಲ ಮಹಿಳಾ ವಿಶ್ವಕಪ್‌ ಕಿರೀಟವನ್ನು ಮುಡಿಗೇರಿಸಿಕೊಂಡಿತು. ಇತ್ತ ಭಾರತ ವಿರುದ್ಧ ಸೋತ ದ.ಆಫ್ರಿಕಾ …

ಪರ್ತ್: ಪ್ರವಾಸಿ ಭಾರತ ವಿರುದ್ಧ ನಡೆದ ಮಳೆ ಬಾಧಿತ ಮೊದಲ ಏಕದಿನ ಪಂದ್ಯದಲ್ಲಿ ಡಕ್ವರ್ತ್ ಲೂಯಿಸ್ ನಿಯಮದಡಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ಏಳು ವಿಕೆಟ್ ಅಂತರದ ಗೆಲುವು ದಾಖಲಿಸಿದೆ. ಆ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ೧-೦ ಅಂತರದ ಮುನ್ನಡೆ ಕಾಯ್ದುಕೊಂಡಿದೆ. …

smrithi

ಹೊಸದಿಲ್ಲಿ : ಭಾರತ ತಂಡದ ಎಡಗೈ ಆರಂಭಿಕ ಬ್ಯಾಟರ್‌ ಹಾಗೂ ವನಿತೆಯರ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಮಹಿಳಾ ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಕ್ಯಾಲೆಂಡರ್ ವರ್ಷದಲ್ಲಿ 1000 ರನ್ ಗಳಿಸಿದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  …

ದುಬೈ : ಇಲ್ಲಿನ ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯ ಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಟಾಸ್‌ ಗೆದ್ದ ಭಾರತ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಏಷ್ಯಾಕಪ್ 2025 ರ ಫೈನಲ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ. …

ಮೈಸೂರು: ಇಂದು ಭಾರತ ಹಾಗೂ ಪಾಕಿಸ್ತಾನ ನಡುವೆ ಹೈವೋಲ್ಟೇಜ್‌ ಫೈನಲ್‌ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಭಾರತದ ಗೆಲುವು ಸಾಧಿಸಲೆಂದು ವಿಘ್ನ ನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಕ್ರಿಕೆಟ್‌ ಅಭಿಮಾನಿಗಳು 101 …

Stay Connected​
error: Content is protected !!