ಮೈಸೂರು: ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಬೇಕು ಎಂಬ ಕ್ರಿಕೆಟ್ ಪ್ರೇಮಿಗಳ ಕನಸು ಈಗ ಸಾಕಾರಗೊಳ್ಳಲಿದೆ. ಇದಕ್ಕೆ ಕಾರಣಕರ್ತರಾಗಿರುವವರು ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ…