cricket match at chinnaswamy

ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ ಜಿ.ಪರಮೇಶ್ವರ ಅವರು ತಿಳಿಸಿದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…

3 days ago