ಬೆಳಗಾವಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ ) ಕ್ರಿಕೆಟ್ ಟೂರ್ನಮೆಂಟ್ ಲೋಗೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು. ಜನವರಿ 5,6,7ರಂದು 3ದಿನಗಳ ಕಾಲ ಮಂಗಳೂರು ಆಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಏರ್ಪಡಿಸಿರುವ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಕೆಯುಡಬ್ಲ್ಯೂಜೆ 'ಬ್ರ್ಯಾಂಡ್ ಮಂಗಳೂರು …