ಪೋರ್ಟ್ ಆಫ್ ಸ್ಪೇನ್ : 2023-25ನೇ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಭಾಗವಾಗಿ ಭಾರತ-ವೆಸ್ಟ್ ಇಂಡೀಸ್ ವಿರುದ್ಧ ನಡೆದ 2ನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು. ಇದರಿಂದ…
ಶ್ರೀಲಂಕಾ ತಂಡದ ಮಾಜಿ ನಾಯಕ ಲಹಿರು ತಿರಿಮನ್ನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ 13 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿರುವುದಾಗಿ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ…
India vs West Indies : ಗೆಲುವಿನ ನಂತರ ತಂಡದ ಪ್ರದರ್ಶನದ ಬಗ್ಗೆ ಮಾತನಾಡಿದ ನಾಯಕ ರೋಹಿತ್ ಶರ್ಮಾ, ಎರಡನೇ ಟೆಸ್ಟ್ಗೆ ತಂಡದಲ್ಲಾಗುವ ಬದಲಾವಣೆಯ ಬಗ್ಗೆಯೂ ಮಾತನಾಡಿದ್ದಾರೆ.…
ಬೆಂಗಳೂರು: ಪ್ರಸಕ್ತ ಸಾಲಿನ ದಿ ಆಷಸ್ ಟೆಸ್ಟ್ ಕ್ರಿಕೆಟ್ ಸರಣಿಯಲ್ಲಿ ಇಂಗ್ಲೆಂಡ್ ತಂಡದ ಬ್ಯಾಝ್‌ಬಾಲ್ ಕ್ರಿಕೆಟ್ ರಣನೀತಿ ಭಾರಿ ಚರ್ಚೆಯಾಗುತ್ತಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಏಕದಿನ ಕ್ರಿಕೆಟ್ ಮಾದರಿ…
ಬೆಂಗಳೂರು: ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಜುಲೈ 7ಕ್ಕೆ ವಿಶೇಷ ಸ್ಥಾನಮಾನವಿದೆ. ಏಕೆಂದರೆ ಅಂದು ಕ್ರಿಕೆಟ್ ಲೋಕದ ದಿಗ್ಗಜ ಆಟಗಾರನು ಹುಟ್ಟಿದ ದಿನ. ಕ್ಯಾಪ್ಟನ್ ಕೂಲ್ ಎಂದೇ ಖಾತಿ…
ಹರಾರೆ : 48 ವರ್ಷಗಳ ವಿಶ್ವಕಪ್ ಕ್ರಿಕೆಟ್ ಸುದೀರ್ಘ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿಶ್ವಕಪ್ ಟೂರ್ನಿಯಿಂದ ವೆಸ್ಟ್ ಇಂಡೀಸ್ ತಂಡ ಔಟ್ ಆಗಿದೆ. ಏಕದಿನ ವಿಶ್ವಕಪ್‍ನ ಅರ್ಹತೆ…
World Cup 2023 : ಭಾರತ ಮತ್ತು ಪಾಕಿಸ್ತಾನ ತಂಡಗಳ ಆಟಗಾರರಿಗೆ ಹೆಚ್ಚಿನ ಹಣ ನೀಡಬೇಕೆಂದು ಮಾಜಿ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಬೇಡಿಕೆ ಇಟ್ಟಿದ್ದಾರೆ.…
ಲಂಡನ್ : ಸದ್ಯ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನಾಡುತ್ತಿರುವ ಆಸ್ಟ್ರೇಲಿಯಾ ತಂಡದ ಉಪನಾಯಕ ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್ ಪೂರೈಸಿ, ವಿಶೇಷ ಸಾಧನೆ…
ಚೆನ್ನೈ : ಐಸಿಸಿ ಏಕದಿನ ವಿಶ್ವಕಪ್ 2023ಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ವೇಳಾಪಟ್ಟಿಯಲ್ಲಿನ ಸ್ಥಳ ಬದಲಾವಣೆ ಕುರಿತು ಭಾರತ ತಂಡದ ಸ್ಟಾರ್ ಆಟಗಾರ ಆರ್ ಅಶ್ವಿನ್ ಪರೋಕ್ಷ ಅಸಮಾಧಾನ…
ನವದೆಹಲಿ: ಇಂಗ್ಲೆಂಡ್ ಟಿ20 ತಂಡದ ನಾಯಕ ಜೋಸ್ ಬಟ್ಲರ್ ಅವರು ಚುಟಕು ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಬಟ್ಲರ್ 10 ಸಾವಿರ ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ.…