ಆರ್‌ಸಿಬಿ ಫ್ಲೇ-ಆಫ್ ನತ್ತ ; ಕೊಲ್ಕತ್ತಾ ಹೊರಕ್ಕೆ ಬೆಂಗಳೂರು : ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು(ಮೇ.17) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ…
ಹೊಸದಿಲ್ಲಿ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಿಂಗ್ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ 14 ವರ್ಷದ ಟೆಸ್ಟ್ ಕ್ರಿಕೆಟ್‌ಗೆ…
ಮುಂಬೈ: ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳನ್ನು ಪುನರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ವರದಿಯಾಗಿದೆ.…
ಭಾರತ ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದಾಗಿ ಐಪಿಎಲ್ 2025ನ್ನು ಒಂದು ವಾರ ಮುಂದೂಡಲಾಗಿದೆ. ಇದರಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮುಂದಿನ ಎರಡು ಪಂದ್ಯಗಳ ಟಿಕೆಟ್‌ಗಳ ಹಣವನ್ನು…
ಹೊಸದಿಲ್ಲಿ : ಕೃನಾಲ್ ಪಾಂಡ್ಯ ಅವರ ಆಲ್‌ರೌಂಡರ್ ಪ್ರದರ್ಶನ ಹಾಗೂ ವಿರಾಟ್ ಕೊಹ್ಲಿ ಅವರ ಸಮಯೋಚಿತ ಆಟದ ಬಲದಿಂದ ಅತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 6 ವಿಕೆಟ್‌ಗಳಿಂದ…
ಮೈಸೂರು: ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಬೇಕು ಎಂಬ ಕ್ರಿಕೆಟ್ ಪ್ರೇಮಿಗಳ ಕನಸು ಈಗ ಸಾಕಾರಗೊಳ್ಳಲಿದೆ. ಇದಕ್ಕೆ ಕಾರಣಕರ್ತರಾಗಿರುವವರು ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ…
ಮುಂಬೈ: ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಅವರ ಅಮೋಘ ಬ್ಯಾಟಿಂಗ್ ಬಲದಿಂದ ಮುಂಬೈ ಇಂಡಿಯನ್ಸ್ ತಂಡ 9 ವಿಕೆಟ್ಗಳ ಅಂತರದಿಂದ ಚೆನ್ನೈ ಸೂಪರ್‌ಕಿಂಗ್ಸ್ ತಂಡವನ್ನು ಮಣಿಸಿತು.…
ಅಲಹಾಬಾದ್: ಜೋಸ್ ಬಟ್ಲರ್ ಹಾಗೂ ರುದರ್‌ಫರ್ಡ್ ಅವರ ಶತಕದಾಟದ ಬಲದಿಂದ ಟೇಬಲ್ ಟಾಪರ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಗುಜರಾತ್ ಜೈಂಟ್ಸ್ 7 ವಿಕೆಟ್‌ಗಳ ಅಂತರದಿಂದ ಬಗ್ಗು ಬಡಿಯಿತು.…
ಲಖನೌ: ಸತತ ಐದು ಸರಣಿ ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್‌ಗೆ ಏಳನೇ ಪಂದ್ಯದಲ್ಲಿ ಗೆಲುವು ಸಿಕ್ಕಿದೆ. ನಾಯಕ ಎಂ.ಎಸ್ ಧೋನಿ ಹಾಗೂ ಶಿವಂ ದುಬೆ ಅವರ…
ಹೊಸದಿಲ್ಲಿ : 2025ರ ಐಪಿಎಲ್‌ನಲ್ಲಿ ಆಡಿದ ನಾಲ್ಕು ಪಂದ್ಯದಲ್ಲೂ ಗೆದ್ದು ಅಜೇಯವಾಗಿ ಮುನ್ನುಗ್ಗುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್‌ನ ಗೆಲುವಿನ ಓಟಕ್ಕೆ ಮುಂಬೈ ಇಂಡಿಯನ್ಸ್ ಬ್ರೇಕ್ ಹಾಕಿದೆ. ಇಂದು ನಡೆದ…