ಹೊಸದಿಲ್ಲಿ : ದಕ್ಷಿಣ ಆಫ್ರಿಕಾ ಟ್ವೆಂಟಿ-20 ಕ್ರಿಕೆಟ್‌ನ್ ಫ್ರಾಂಚೈಸಿ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ…
ನವದೆಹಲಿ: ಟೆಸ್ಟ್ ದಿಗ್ಗಜ ಚೇತೇಶ್ವರ ಪೂಜಾರ ಅವರಿಂದು ಭಾರತೀಯ ಕ್ರಿಕೆಟ್‌ನ ಎಲ್ಲಾ ಪ್ರಕಾರಗಳಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ. ಹೀಗಾಗಿ 20 ವರ್ಷಗಳ ವೃತ್ತಿಜೀವನಕ್ಕೆ ತೆರೆ ಎಳೆಯಲಾಗಿದ್ದು, ಆದಾಗ್ಯೂ…
ಮುಂಬೈ : ಏಷ್ಯಾ ಕಪ್ 2025ರ ಟೂರ್ನಿಗಾಗಿ ಟೀಂ ಇಂಡಿಯಾ ತಂಡದ ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದಾರೆ. ಮಂಗಳವಾರ ಮಧ್ಯಾಹ್ನ ನಡೆದ ಆಯ್ಕೆ…
ಮೈಸೂರು : ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ಆ.10ರಿಂದ 27ರವರೆಗೆ ನಡೆಯುವ ಮಹಾರಾಜ ಟ್ರೋಫಿಗೆ ಮೈಸೂರು ವಾರಿಯರ್ಸ್ ತಂಡ ಸಜ್ಜಾಗಿದ್ದು, ತಂಡದ ಆಟಗಾರರನ್ನು ಅನಾವರಣಗೊಳಿಸಲಾಯಿತು. ಎನ್.ಆರ್…
ದುಬೈ : ಮುಂಬರುವ ಏಷ್ಯಾಕಪ್ ಕೂಟದಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಸೆಣಸಲಿದ್ದು, ಸೆ.14 ರಂದು ಪಂದ್ಯ ನಿಗದಿಯಾಗಿದೆ. ಆದರೆ ಪಂದ್ಯ ರದ್ದಾಗುವ ಸಾಧ್ಯತೆ ದಟ್ಟವಾಗಿದೆ. ಪದೇ…
ಬೆಂಗಳೂರು : ಕಳೆದ ತಿಂಗಳು ಆರ್.ಸಿ.ಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆಸಿ ನ್ಯಾ.ಮೈಕಲ್ ಕುನ್ಹಾ ಅವರು ನೀಡಿರುವ ವರದಿಯನ್ನು…
ಮುಂಬೈ : ಮಹಿಳಾ ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಅವರ ಪರಾಕ್ರಮ ಮುಂದುವರಿದಿದೆ. ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಹಲವು ದಾಖಲೆಗಳನ್ನು ಬರೆದಿದ್ದ ಸ್ಮೃತಿ ಇದೀಗ…
‘ಬದಲಾವಣೆ ಜಗದ ನಿಯಮ’ ಎಂಬ ಮಾತಿದೆ. ಈ ಬದಲಾವಣೆಯ ಪರ್ವ ಕ್ರೀಡಾ ಲೋಕವನ್ನೂ ಬಿಟ್ಟಿಲ್ಲ. ಅದರಲ್ಲೂ ಭಾರತೀಯ ಕ್ರೀಡಾ ಕ್ಷೇತ್ರದ ಉಳಿದೆಲ್ಲಾ ಕ್ರೀಡೆಗಳಿಗಿಂತ ಕ್ರೀಡಾ ಪ್ರೇಮಿಗಳನ್ನು ಹೆಚ್ಚು…
ಲೀಡ್ಸ್ : ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಸೋಲಿನೊಂದಿಗೆ ಸರಣಿ ಆರಂಭಿಸಿದೆ. ಇಂಗ್ಲೆಂಡ್ ಮೊದಲ ಟೆಸ್ಟ್ ಪಂದ್ಯದಲ್ಲಿ ಐದು ವಿಕೆಟ್‌ಗಳ ರೋಚಕ…
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡ ತನಿಖೆ ನಡೆಸುತ್ತಿದೆ. ತನಿಖೆಯ ಭಾಗವಾಗಿ…