ಮೆಲ್ಬೊರ್ನ್: ಭಾರತ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಪಾದಾರ್ಪಣೆ ಮಾಡಿರುವ ಆಸ್ಟ್ರೇಲಿಯಾದ ಯುವ ಆರಂಭಿಕ ಆಟಗಾರ ಸ್ಯಾಮ್ ಕಾನ್‌ಸ್ಟಸ್ ಅವರಿಗೆ ಭಾರತದ ಕ್ರಿಕೆಟರ್ ವಿರಾಟ್ ಕೊಹ್ಲಿ ಭುಜದಿಂದ ಡಿಕ್ಕಿ ಹೊಡೆದು ದಂಡನೆಗೆ ಒಳಗಾಗಿದ್ದಾರೆ. ಐಸಿಸಿ ನಿಯಮ ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ವಿರಾಟ್‌ಗೆ …
ಮೆಲ್ಬೊರ್ನ್: ಭಾರತ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಪಾದಾರ್ಪಣೆ ಮಾಡಿರುವ ಆಸ್ಟ್ರೇಲಿಯಾದ ಯುವ ಆರಂಭಿಕ ಆಟಗಾರ ಸ್ಯಾಮ್ ಕಾನ್‌ಸ್ಟಸ್ ಅವರಿಗೆ ಭಾರತದ ಕ್ರಿಕೆಟರ್ ವಿರಾಟ್ ಕೊಹ್ಲಿ ಭುಜದಿಂದ ಡಿಕ್ಕಿ ಹೊಡೆದು ದಂಡನೆಗೆ ಒಳಗಾಗಿದ್ದಾರೆ. ಐಸಿಸಿ ನಿಯಮ ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ವಿರಾಟ್‌ಗೆ …
ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನವಾಗಿ ಬಿಡುಗಡೆ ಮಾಡಿರುವ ಟೆಸ್ಟ್ ಬೌಲರ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಉಪನಾಯಕ ಹಾಗೂ ಬಲಗೈ ವೇಗಿ ಜಸ್ಪ್ರೀತ್ ಬುಮ್ರಾ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಅಲ್ಲದೇ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಗರಿಷ್ಟ ರೇಟಿಂಗ್ ಪಾಯಿಂಟ್ ಗಳಿಸುವ ಮೂಲಕ ಭಾರತದ …
ಪಾಕಿಸ್ತಾನದ ಅತಿಥ್ಯದಲ್ಲಿ ನಡೆಯುತ್ತಿರುವ ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯಾವಳಿಯ ವೇಳಾಪಟ್ಟಿ ಪ್ರಕಟಗೊಂಡಿದೆ. ಮುಂದಿನ ವರ್ಷ ಫೆಬ್ರವರಿ.10ರಿಂದ ಮಾರ್ಚ್ 10ರವರೆಗೆ ಪಂದ್ಯಗಳು ನಡೆಯಲಿವೆ. ಮಾರ್ಚ್.9ರಂದು ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ಲಾಹೋರ್‌ನಲ್ಲಿ ನಡೆಯಲಿದೆ. ಫೈನಲ್ ದಿನ ಏನಾದರು ಏರುಪೇರು ಆದರೆ …
ಮೆಲ್ಬೋರ್ನ್: ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ 4ನೇ ಟೆಸ್ಟ್ ಪಂದ್ಯವು ನಾಳೆ (ಡಿ.26) ಮೆಲ್ಬೋರ್ನ್‌ನ ಎಂಸಿಜಿ ಮೈದಾನದಲ್ಲಿ ಆರಂಭವಾಗಲಿದೆ. ಈ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡ ತನ್ನ ಪ್ಲೇಯಿಂಗ್ 11 ಪ್ರಕಟಿಸಿದ್ದು, ಆಡುವ ಹನ್ನೊಂದರ ಬಳಗದಲ್ಲಿ ಎರಡು ಬದಲಾವಣೆ ಮಾಡಿದೆ. …
ಬ್ರಿಸ್ಬೇನ್: ಆಸ್ಟ್ರೇಲಿಯಾ ಮತ್ತು ಭಾರತ ನಡುವೆ ಗಬ್ಬಾದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಫಾಲೋಆನ್‌ನಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಕೆ.ಎಲ್.ರಾಹುಲ್(84), ರವೀಂದ್ರ ಜಡೇಜಾ (77), ಹಾಗೂ ಕೊನೆಯಲ್ಲಿ ಆಕಾಶ್ ದೀಪ್ (27) ಅವರ ಉತ್ತಮ ಆಟದ ಮೂಲಕ ಭಾರತ ಅಲ್ಪಮಟ್ಟಿಗೆ ಯಶಸ್ಸು …
ಬ್ರಿಸ್ಬೇನ್: ಆಸ್ಟ್ರೇಲಿಯಾ ಮತ್ತು ಇಂಡಿಯಾ ನಡುವಿನ ಬಾರ್ಡರ್-ಗವಸ್ಕಾರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮಳೆಯಿಂದ ರದ್ದಾಗಿದೆ. ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಆಯ್ದುಕೊಂಡರು. ಇದಕ್ಕನುಗುಣವಾಗಿ ಬ್ಯಾಟಿಂಗ್‌ಗೆ ಇಳಿದ ಆಸ್ಟ್ರೇಲಿಯಾದ ಬ್ಯಾಟರ್‌ಗಳು 13.2 …
ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಜಯಗಳಿಸುವ ಮೂಲಕ ದಕ್ಷಿಣಾ ಆಫ್ರಿಕಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಆಡುವ ಅವಕಾಶವನ್ನು ಜೀವಂತವಾಗಿರಿಸಿಕೊಂಡಿದೆ. ಸೇಂಟ್ ಚಾರ್ಜ್ ಮೈದಾನದಲ್ಲಿ ಶ್ರೀಲಂಕಾ …
ಅಡಿಲೇಡ್ ಓವಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ದ್ವಿತೀಯ ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನ್ನು ಕಂಡು ಪಿಂಕ್ ಬಾಲ್ ಟೆಸ್ಟ್‌ನಲ್ಲಿನ ತನ್ನ ಕಳಪೆ ಅಭಿಯಾನವನ್ನು ಮುಂದುವರಿಸಿದೆ. ಮೊದಲ ಇನ್ನಿಂಗ್ಸ್ ಹಾಗೂ …
ಅಡಿಲೇಡ್: ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ (ಹಗಲು-ರಾತ್ರಿ) ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ 180 ರನ್‌ಗಳಿಗೆ ಆಲೌಟ್ ಆಗಿದೆ. ಮಿಚೆಲ್ ಸ್ಟಾರ್ಕ್ 6 ವಿಕೆಟ್ ಉರುಳಿಸುವ ಮೂಲಕ ಭಾರತದ ಪಾಲಿಗೆ ಕಂಟಕವಾಗಿ ಪರಿಣಮಿಸಿದ್ದಾರೆ. ಟಾಸ್ ಗೆದ್ದ …
ಅಡಿಲೇಡ್: ಬಾರ್ಡರ್- ಗವಸ್ಕಾರ್ ಟೆಸ್ಟ್ ಸರಣಿಯ ಎರಡನೇ ಪಂದ್ಯವು ನಾಳೆ ( ಡಿ.6 ) ಅಡಿಲೇಡ್‌ನಲ್ಲಿ ಆರಂಭವಾಗಲಿದ್ದು, ಮೊದಲನೇ ಟೆಸ್ಟ್ ಪಂದ್ಯದಲ್ಲಿ ಇಂಡಿಯಾ ವಿರುದ್ಧ 295 ರನ್‌ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿದ್ದ ಆಸ್ಟ್ರೇಲಿಯಾ ಸೇಡು ತೀರಿಸಿಕೊಳ್ಳಲು ಕಾತರವಾಗಿದೆ. ಶುಕ್ರವಾರ ಆರಂಭವಾಗಲಿರುವ …