ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ನ್ಯೂಜಿಲೆಂಡ್ 134 ರನ್‌ಗಳ ಮುನ್ನಡೆ ಕಾಯ್ದುಕೊಂಡು ಭಾರತದ ವಿರುದ್ಧ ಮೇಲುಗೈ ಸಾಧಿಸಿದೆ. ಮಳೆ ಕಾರಣದಿಂದಾಗಿ …










