Mysore
23
broken clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

cricket

Homecricket

ಆಸ್ಟ್ರೇಲಿಯಾದಲ್ಲಿ ಮುಂದಿನ ತಿಂಗಳ ಡಿಸೆಂಬರ್.5ರಂದು ನಡೆಯಲಿರುವ ಮಹಿಳಾ ಏಕದಿನ ಸರಣಿಗೆ 16 ಸದಸ್ಯರನ್ನೊಳಗೊಂಡ ಭಾರತ ಮಹಿಳಾ ಕ್ರಿಕೆಟ್‌ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ತಂಡದ ನಾಯಕಿಯಾಗಿ ಹರ್ಮನ್‌ ಪ್ರೀತ್‌ ಕೌರ್‌ ಆಯ್ಕೆಯಾಗಿದ್ದು, ಉಪನಾಯಕಿಯಾಗಿ ಸ್ಮೃತಿ ಮಂದಾನ ಕಾಣಿಸಿಕೊಳ್ಳಲಿದ್ದಾರೆ. ವರ್ಷದಿಂದ ಭಾರತ ತಂಡದಿಂದ ದೂರ …

ಆಸ್ಟ್ರೇಲಿಯಾ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-‌ ಗವಸ್ಕಾರ್‌ ಟೆಸ್ಟ್‌ ಸರಣಿಯು ಇದೇ ನವೆಂಬರ್‌.22ರಂದು ಪರ್ತ್‌ನಲ್ಲಿ ನಡೆಯಲಿದೆ. ಹಲವು ದಾಖಲೆಯ ಹೊಸ್ತಿಲಲ್ಲಿರುವ, ರನ್‌ ಮೆಷಿನ್‌ ಎಂದು ಖ್ಯಾತಿ ಪಡೆದಿರುವ ವಿರಾಟ್‌ ಕೊಹ್ಲಿ ಅವರ ಮೇಲೆಯೇ ಈ ಬಾರಿ ಎಲ್ಲರ ಕಣ್ಣು ನೆಟ್ಟಿದೆ. …

ಮುಂಬೈ: ನವೆಂಬರ್.23ರಂದು ನಡೆಯಲಿರುವ ಟಿ20 ಕ್ರಿಕೆಟ್‌ ಟೂರ್ನಿಗೆ ಮುಂಬೈ ತಂಡದ ನಾಯಕರಾಗಿ ಶ್ರೇಯಸ್‌ ಅಯ್ಯರ್‌ ಅವರನ್ನು ಮುಂಬೈ ಕ್ರಿಕೆಟ್‌ ಸಂಸ್ಥೆ ನೇಮಕ ಮಾಡಲಾಗಿದೆ. 2023ರ ಏಕದಿನ ವಿಶ್ವಕಪ್‌ ನಂತರ ಅವರು ಗಾಯದ ಸಮಸ್ಯೆಯಿಂದ ಭಾರತ ಕ್ರಿಕೆಟ್‌ ತಂಡದಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಈಗ …

ಮಧ್ಯಪ್ರದೇಶ: ವಿಶ್ವ ಕಪ್‌ ನಂತರ ಗಾಯಗೊಂಡು ಮೈದಾನದಿಂದ ಹೊರಗುಳಿದಿದ್ದ ಶಮಿ ವರ್ಷದ ಬಳಿಕ ರಣಜಿ ಪಂದ್ಯದಲ್ಲಿ ಮಿಂಚಿದ್ದಾರೆ. ಈ ಮೂಲಕ ತಮ್ಮ ಫಿಟ್‌ನೆಸ್‌ ಸಾಬೀತು ಮಾಡಿರುವ ಇವರು ಆಸ್ಟ್ರೇಲಿಯಾದ ಸರಣಿಗೆ ಆಯ್ಕೆಯಾಗುವ ಸಾಧ್ಯತೆ ಇದೆ. ಇಂದೋರ್‌ನ ಹೋಲ್ಕರ್‌ ಸ್ಟೇಡಿಯಂನಲ್ಲಿ ನಡೆದ ರಣಜಿ …

ಬೆಂಗಳೂರು: ಕ್ರಿಕೆಟ್‌ ಇತಿಹಾಸದ ಬಹುನಿರೀಕ್ಷಿತ ಸರಣಿಯಲ್ಲೊಂದಾದ ಬಾರ್ಡರ್-‌ ಗವಾಸ್ಕರ್‌ ಟ್ರೋಪಿ ಆರಂಭವಾಗುವ ಮುನ್ನ ಟೀಮ್‌ ಇಂಡಿಯಾಗೆ ಭಾರೀ ಹಿನ್ನಡೆಯುಂಟಾಗಿದೆ. ಅಭ್ಯಾಸ ಪಂದ್ಯದ ವೇಳೆ ಭಾರತದ ಯುವ ಬ್ಯಾಟರ್‌ ಶುಭ್‌ಮನ್‌ ಗಿಲ್‌ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿದ್ದು, ತೀವ್ರ ನೋವು ಅನುಭವಿಸಿ ಮೈದಾನದಿಂದ …

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಸೀಸನ್‌ 18ರ ಮೆಗಾ ಹರಾಜಿಗೆ ದಿನಗಣನೆ ಶುರುವಾಗಿದ್ದು, ಸೌದಿ ಅರೇಬಿಯಾದಲ್ಲಿ ನವೆಂಬರ್‌.24 ಮತ್ತು 25ರಂದು ನಡೆಯಲಿರುವ ಮೆಗಾ ಹರಾಜಿನಲ್ಲಿ ಕರ್ನಾಟಕದ 24 ಆಟಗಾರರ ಹೆಸರು ಪಟ್ಟಿಯಲ್ಲಿ ಕಾಣಿಸಿಕೊಳ್ಳಲಿದೆ. ಐಪಿಎಲ್‌ ಸೀಸನ್‌ 18ರ ಹರಾಜಿನಲ್ಲಿ ಒಟ್ಟು 574 ಆಟಗಾರರ …

ಲಂಡನ್:‌ 2026ಕ್ಕೆ ಸ್ಕಾಟ್ಲೆಂಡ್‌ನ ಗ್ಲಾಸ್ಗೊದಲ್ಲಿ ನಡೆಯಲಿರುವ 23ನೇ ಕಾಮನ್‌ವೆಲ್ತ್‌ ಗೇಮ್ಸ್‌ ಕ್ರೀಡಾಕೂಟದಿಂದ ಕ್ರಿಕೆಟ್‌ ಸೇರಿದಂತೆ 10 ಕ್ರೀಡೆಗಳನ್ನು ಕೈಬಿಡಲಾಗಿದೆ ಎಂದು ವರದಿಯಾಗಿದೆ. 2026ರ ಕಾಮನ್‌ವೆಲ್ತ್‌ ಕ್ರೀಡಾಕೂಟವನ್ನು ಬಜೆಟ್‌ ಸ್ನೇಹಿಗೊಳಿಸುವ ಉದ್ದೇಶದಿಂದ ಕ್ರಿಕೆಟ್‌, ಹಾಕಿ, ಬ್ಯಾಡ್ಮಿಂಟನ್, ಕುಸ್ತಿ ಹಾಗೂ ಶೂಟಿಂಗ್‌ ಸೇರಿದಂತೆ 10 …

‌ ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳ ನಡುವಿನ ಮೊದಲ ಟೆಸ್ಟ್‌ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ನ್ಯೂಜಿಲೆಂಡ್‌ 134 ರನ್‌ಗಳ ಮುನ್ನಡೆ ಕಾಯ್ದುಕೊಂಡು ಭಾರತದ ವಿರುದ್ಧ ಮೇಲುಗೈ ಸಾಧಿಸಿದೆ. ಮಳೆ ಕಾರಣದಿಂದಾಗಿ …

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳ ನಡುವಿನ ಮೊದಲ ಟೆಸ್ಟ್‌ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ನ್ಯೂಜಿಲೆಂಡ್‌ 134 ರನ್‌ಗಳ ಮುನ್ನಡೆ ಕಾಯ್ದುಕೊಂಡು ಭಾರತದ ವಿರುದ್ಧ ಮೇಲುಗೈ ಸಾಧಿಸಿದೆ. ಮಳೆ ಕಾರಣದಿಂದಾಗಿ ಒಂದು …

ಬೆಂಗಳೂರು: ನಗರದಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇಂದು ( ಅಕ್ಟೋಬರ್‌ 16 ) ಸಹ ವರುಣ ತನ್ನ ಆರ್ಭಟವನ್ನು ಮುಂದುವರಿಸಿದ್ದಾನೆ. ಪರಿಣಾಮ ಇಂದಿನಿಂದ ಆರಂಭವಾಗಬೇಕಿದ್ದ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳ ನಡುವಿನ ಮೊದಲ ಟೆಸ್ಟ್‌ ಪಂದ್ಯದ ಮೊದಲ …

Stay Connected​
error: Content is protected !!