Mysore
25
clear sky

Social Media

ಭಾನುವಾರ, 01 ಮಾರ್ಚ್ 2026
Light
Dark

cricket

Homecricket

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರು ಜನ್ಮದಿನವಿಂದು. ಭಾರತ ತಂಡದ ಯಶಸ್ವಿ ನಾಯಕನಾಗಿ ಗುರುತಿಸಿಕೊಂಡ ಇವರು ಇಂದು (ಜುಲೈ.7) 43ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಟೀಂ ಇಂಡಿಯಾ ಪರವಾಗಿ 15 ವರ್ಷಗಳ ಕಾಲ ಆಟವಾಡಿರುವ ಮಹಿ, ತನ್ನ ಕ್ರಿಕೆಟ್‌ …

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಇಂದು ೪೩ನೇ ಹುಟ್ಟುಹಬ್ಬ ವನ್ನು ಆಚರಿಸಿಕೊಂಡಿದ್ದಾರೆ. ಲಕ್ಷಾಂತರ ಅಭಿಮಾನಿಗಳು ಸಹ ನೆಚ್ಚಿನ ನಾಯಕನ ಹುಟ್ಟುಹಬ್ಬವನ್ನು ಅದ್ದೂರಿಯಾಗಿಯೇ ಆಚರಿಸುತ್ತಿದ್ದಾರೆ. ಕೆಲವು ಕಡೆ ಕೇಕ್‌ ಕಟ್‌ ಮಾಡಿ ಪಟಾಕಿ ಸಿಡಿಸಿ ಅಭಿಮಾನಿಗಳು ಹುಟ್ಟುಹಬ್ಬ ಆಚರಿಸಿದ್ರೆ, …

ಜಿಂಬಾಬ್ವೆ ಪ್ರವಾಸ ಕೈಗೊಂಡು 5 ಪಂದ್ಯಗಳ ಟಿ ಟ್ವೆಂಟಿ ಸರಣಿಯನ್ನಾಡುತ್ತಿರುವ ಶುಭ್ಮನ್‌ ಗಿಲ್‌ ನಾಯಕತ್ವದ ಯಂಗ್‌ ಟೀಮ್‌ ಇಂಡಿಯಾ ಇಂದು ( ಜುಲೈ 6 ) ಹರಾರೆಯಲ್ಲಿ ನಡೆದ ಮೊದಲ ಪಂದ್ಯದಲ್ಲಿ 13 ರನ್‌ಗಳ ಹೀನಾಯ ಸೋಲನ್ನು ಕಂಡಿದೆ. ಪಂದ್ಯದಲ್ಲಿ ಟಾಸ್‌ …

ಬಾರ್ಬಡೋಸ್‌: ಟಿ20 ವಿಶ್ವಕಪ್‌ ವಿಜೇತ ಭಾರತ ತಂಡ ಟೂರ್ನಿ ನಡೆದು ಎರಡು ದಿನಗಳಾಗಿದ್ದರೂ ಇನ್ನು ಭಾರತದ ಮಣ್ಣಿಗೆ ಕಾಲಿಟ್ಟಿಲ್ಲ. ಭಾರತೀಯರು ವಿಶ್ವಕಪ್‌ ವಿಜಯ ಸಂಭ್ರಮಾಚರಣೆ ಮಾಡಲು ಇನ್ನು ಕೆಲವು ದಿನಗಳು ಕಾಯಬೇಕಾಗಿದೆ. ವೆಸ್ಟ್‌ ಇಂಡೀಸ್‌ನ ಕೆರೆಬಿಯ್‌ ದ್ವೀಪಗಳಲ್ಲಿ ಸೋಮವಾರ ಬೆಳಿಗಿನ ಜಾವದಿಂದಲೂ …

ಜೂನ್‌. 29ರ ಶನಿವಾರ ಟಿ20 ವಿಶ್ವಕಪ್‌ ನ ಫೈನಲ್‌ ನಡೆದು, ಭಾರತ ತಂಡ ರೋಚಕ ಜಯದೊಂದಿಗೆ ಎರಡನೇ ವಿಶ್ವಕಪ್‌ ಟ್ರೋಫಿ ಎತ್ತಿ ಹಿಡಿದುತ್ತು. ಪಂದ್ಯದಲ್ಲಿನ ಪ್ರತಿ ಎಸೆತವೂ ಆಟದ ಗತಿ ಬದಲಿಸುವಂತಿದ್ದುದ್ದರಿಂದ ಇಡೀ ದೇಶವೇ ಫೈನಲ್‌ ಪಂದ್ಯದಲ್ಲಿ ಭಾರತ ತಂಡದ ಗೆಲುವಿಗಾಗಿ …

ಮೈಸೂರು : ಭಾರತ ಮತ್ತು ಸೌತ್‌ ಆಫ್ರಿಕಾ ತಂಡಗಳು ಮೊದಲ ಬಾರಿಗೆ ಐಸಿಸಿ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ೨೦೦೭ ರ ಬಳಿಕ ಟಿ೨೦ ವಿಶ್ವಕಪ್‌ ಗೆಲ್ಲದ ಭಾರತ ತಂಡವು ೧೦ ವರ್ಷಗಳ ನಂತರ ಕಪ್‌ ಗೆಲ್ಲುವ ವಿಶ್ವಾಸದೊಂದಿಗೆ ಅಖಾಡಕ್ಕೆ ಇಳಿಯುತ್ತಿದೆ. …

ಮುಲ್ಲನಪುರ: ಇಲ್ಲಿನ ವೈಎಸ್‌ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಸೀಸನ್‌ 17ರ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ರಾಜಸ್ಥಾನ ರಾಯಲ್ಸ್‌ 3 ವಿಕೆಟ್‌ಗಳ ಗೆಲುವು ದಾಖಲಿಸಿದೆ. ಟಾಸ್ ಸೋತು ಮೊದಲು ಬ್ಯಾಟ್‌ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ …

ಟೀಂ ಇಂಡಿಯಾ ಕಪ್ತಾನ್‌ ರೊಹಿತ್‌ ಶರ್ಮಾ ಅವರು ತಮ್ಮ ಕ್ರಿಕೆಟ್‌ ನಿವೃತ್ತಿಯ ಬಗ್ಗೆ ಮೌನ ಮುರಿದಿದ್ದಾರೆ. 2024ರ ಟಿ20 ವಿಶ್ವಕಪ್‌ ನಂತರ ರೋಹಿತ್‌ ಶರ್ಮಾ ಅವರು ನಿವೃತ್ತಿ ಹೊಂದಲಿದ್ದಾರೆ ಎಂದು ಎಲ್ಲರೂ ಊಹಿಸಿದ್ದರು. ಈ ಬಗ್ಗೆ ಸ್ವತಃ ಹಿಟ್‌ಮ್ಯಾನ್‌ ರೋಹಿತ್‌ ಮಾತನಾಡಿದ್ದಾರೆ. …

ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ವಿರುದ್ಧ ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೋತ ಟೀಮ್‌ ಇಂಡಿಯಾ ಇಂದು ( ಫೆಬ್ರವರಿ 2 ) ವಿಶಾಖಪಟ್ಟಣದ ವೈಎಸ್‌ ರಾಜಶೇಖರ ರೆಡ್ಡಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಸೆಣಸಾಟ ನಡೆಸಿದೆ. …

ಪ್ರಸ್ತುತ ನಡೆಯುತ್ತಿರುವ ಅಂಡರ್‌ 19 ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡ ಸೂಪರ್‌ ಸಿಕ್ಸ್‌ ಸುತ್ತಿಗೆ ಲೀಗ್‌ ಹಂತದ ಎಲ್ಲಾ ಪಂದ್ಯಗಳಲ್ಲಿಯೂ ಗೆಲ್ಲುವುದರ ಮೂಲಕ ಪ್ರವೇಶ ಪಡೆದುಕೊಂಡಿದ್ದು, ಇಂದು ( ಜನವರಿ 30 ) ನಡೆದ ಸೂಪರ್‌ ಸಿಕ್ಸ್‌ ಹಂತದ ತನ್ನ ಮೊದಲ …

Stay Connected​
error: Content is protected !!