Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

cricket

Homecricket

ದುಬೈ: ಇತ್ತೀಚೆಗೆ ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿ(ಐಸಿಸಿ) ಬಿಡುಗಡೆ ಮಾಡಿರುವ ರ‍್ಯಾಂಕಿಂಗ್ ಗಳ ಪಟ್ಟಿಯಲ್ಲಿ ಇಂಡಿಯಾದ ವೇಗದ ಬೌಲರ್‌ ಜಸ್ಪ್ರೀತ್‌ ಬುಮ್ರಾ ಅಗ್ರಸ್ಥಾನಕ್ಕೇರಿದ್ದು, ಜೈಸ್ವಾಲ್‌‌ ಟೆಸ್ಟ್ ವೃತಿಜೀವನದಲ್ಲಿ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ನಲ್ಲಿ ಅತ್ಯುತ್ತಮ ಬೌಲಿಂಗ್‌ ದಾಳಿ ನಡೆಸಿದ ಬುಮ್ರಾ …

ಇಂದೋರ್: ಗುಜರಾತ್‌ನ‌ 26 ವರ್ಷದ ಕ್ರಿಕೆಟಿಗ ಉರ್ವಿನ್‌ ಪಟೇಲ್‌ನನ್ನು ಈ ಬಾರಿಯ ಐಪಿಎಲ್‌ 2025ರ ಮೆಗಾ ಹರಾಜಿನಲ್ಲಿ ಪ್ರಾಂಚೈಸಿಗಳು ಬಿಡ್‌ ಮಾಡಲು ಹಿಂದೇಟು ಹಾಕಿದ ಬೆನ್ನಲ್ಲೇ, ಅವರು ಟಿ20 ಟೂರ್ನಿಯಲ್ಲಿ ವೇಗದ ಶತಕ ಸಿಡಿಸುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ದೇಶಿಯ …

ಹೊಸದಿಲ್ಲಿ: ಟಿ20 ವಿಶ್ವಕಪ್‌ಗೆ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿದ್ದು, ಐವರಿ ಕೋಸ್ಟ್ ವಿರುದ್ಧ ನಡೆದ ಪಂದ್ಯದಲ್ಲಿ ನೈಜೀರಿಯಾ ತಂಡವು ಐವರಿ ಕೋಸ್ಟ್‌ ತಂಡವನ್ನು ಕೇವಲ 7ರನ್‌ಗಳಿಗೆ ಆಲೌಟ್‌ ಮಾಡುವ ಮೂಲಕ ವಿಶ್ವದಾಖಲೆ ನಿರ್ಮಿಸಿದೆ. ಟಾಸ್‌ ಗೆದ್ದ ನೈಜೀರಿಯಾ ತಂಡವು ಬ್ಯಾಟಿಂಗ್‌ ಆಯ್ದುಕೊಂಡಿತು. …

ಕಳೆದ ಒಂದು ವರ್ಷದಿಂದ ಭಾರತದ ಟೆಸ್ಟ್‌ ಟೀಮ್‌ನಲ್ಲಿ ಆರಂಭಿಕ ಬ್ಯಾಟರ್ ಆಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿರುವ ಯಶಸ್ವಿ ಜೈಸ್ವಾಲ್‌ ಟೆಸ್ಟ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಸ್ಕಾರ್‌ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯದಲ್ಲಿ‌ ಮೆಕಲಮ್‌ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಈ …

ಪರ್ತ್‌: ಬಾರ್ಡರ್-‌ಗವಸ್ಕಾರ್‌ ಟ್ರೋಫಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಅತಿಥೇಯ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು 46 ರನ್‌ಗಳ ಮುನ್ನಡೆ ಗಳಿಸಿದೆ. ಟಾಸ್‌ ಗೆದ್ದ ಬುಮ್ರಾ ಬ್ಯಾಟಿಂಗ್‌ ಆಯ್ದುಕೊಂಡರು. ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡವು 150 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ ಕಳೆದುಕೊಂಡಿತು, ನಿತೀಶ್‌ …

ಆಸ್ಟ್ರೇಲಿಯಾದಲ್ಲಿ ಮುಂದಿನ ತಿಂಗಳ ಡಿಸೆಂಬರ್.5ರಂದು ನಡೆಯಲಿರುವ ಮಹಿಳಾ ಏಕದಿನ ಸರಣಿಗೆ 16 ಸದಸ್ಯರನ್ನೊಳಗೊಂಡ ಭಾರತ ಮಹಿಳಾ ಕ್ರಿಕೆಟ್‌ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ತಂಡದ ನಾಯಕಿಯಾಗಿ ಹರ್ಮನ್‌ ಪ್ರೀತ್‌ ಕೌರ್‌ ಆಯ್ಕೆಯಾಗಿದ್ದು, ಉಪನಾಯಕಿಯಾಗಿ ಸ್ಮೃತಿ ಮಂದಾನ ಕಾಣಿಸಿಕೊಳ್ಳಲಿದ್ದಾರೆ. ವರ್ಷದಿಂದ ಭಾರತ ತಂಡದಿಂದ ದೂರ …

ಆಸ್ಟ್ರೇಲಿಯಾ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-‌ ಗವಸ್ಕಾರ್‌ ಟೆಸ್ಟ್‌ ಸರಣಿಯು ಇದೇ ನವೆಂಬರ್‌.22ರಂದು ಪರ್ತ್‌ನಲ್ಲಿ ನಡೆಯಲಿದೆ. ಹಲವು ದಾಖಲೆಯ ಹೊಸ್ತಿಲಲ್ಲಿರುವ, ರನ್‌ ಮೆಷಿನ್‌ ಎಂದು ಖ್ಯಾತಿ ಪಡೆದಿರುವ ವಿರಾಟ್‌ ಕೊಹ್ಲಿ ಅವರ ಮೇಲೆಯೇ ಈ ಬಾರಿ ಎಲ್ಲರ ಕಣ್ಣು ನೆಟ್ಟಿದೆ. …

ಮುಂಬೈ: ನವೆಂಬರ್.23ರಂದು ನಡೆಯಲಿರುವ ಟಿ20 ಕ್ರಿಕೆಟ್‌ ಟೂರ್ನಿಗೆ ಮುಂಬೈ ತಂಡದ ನಾಯಕರಾಗಿ ಶ್ರೇಯಸ್‌ ಅಯ್ಯರ್‌ ಅವರನ್ನು ಮುಂಬೈ ಕ್ರಿಕೆಟ್‌ ಸಂಸ್ಥೆ ನೇಮಕ ಮಾಡಲಾಗಿದೆ. 2023ರ ಏಕದಿನ ವಿಶ್ವಕಪ್‌ ನಂತರ ಅವರು ಗಾಯದ ಸಮಸ್ಯೆಯಿಂದ ಭಾರತ ಕ್ರಿಕೆಟ್‌ ತಂಡದಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಈಗ …

ಮಧ್ಯಪ್ರದೇಶ: ವಿಶ್ವ ಕಪ್‌ ನಂತರ ಗಾಯಗೊಂಡು ಮೈದಾನದಿಂದ ಹೊರಗುಳಿದಿದ್ದ ಶಮಿ ವರ್ಷದ ಬಳಿಕ ರಣಜಿ ಪಂದ್ಯದಲ್ಲಿ ಮಿಂಚಿದ್ದಾರೆ. ಈ ಮೂಲಕ ತಮ್ಮ ಫಿಟ್‌ನೆಸ್‌ ಸಾಬೀತು ಮಾಡಿರುವ ಇವರು ಆಸ್ಟ್ರೇಲಿಯಾದ ಸರಣಿಗೆ ಆಯ್ಕೆಯಾಗುವ ಸಾಧ್ಯತೆ ಇದೆ. ಇಂದೋರ್‌ನ ಹೋಲ್ಕರ್‌ ಸ್ಟೇಡಿಯಂನಲ್ಲಿ ನಡೆದ ರಣಜಿ …

ಬೆಂಗಳೂರು: ಕ್ರಿಕೆಟ್‌ ಇತಿಹಾಸದ ಬಹುನಿರೀಕ್ಷಿತ ಸರಣಿಯಲ್ಲೊಂದಾದ ಬಾರ್ಡರ್-‌ ಗವಾಸ್ಕರ್‌ ಟ್ರೋಪಿ ಆರಂಭವಾಗುವ ಮುನ್ನ ಟೀಮ್‌ ಇಂಡಿಯಾಗೆ ಭಾರೀ ಹಿನ್ನಡೆಯುಂಟಾಗಿದೆ. ಅಭ್ಯಾಸ ಪಂದ್ಯದ ವೇಳೆ ಭಾರತದ ಯುವ ಬ್ಯಾಟರ್‌ ಶುಭ್‌ಮನ್‌ ಗಿಲ್‌ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿದ್ದು, ತೀವ್ರ ನೋವು ಅನುಭವಿಸಿ ಮೈದಾನದಿಂದ …

Stay Connected​