Mysore
23
scattered clouds

Social Media

ಗುರುವಾರ, 27 ಮಾರ್ಚ್ 2025
Light
Dark

cricket

Homecricket

ಇಂಡಿಯನ್ ಪ್ರೀಮಿಯರ್ ಲೀಗ್‌ನ 2025ರ ಆವೃತ್ತಿಯು ಮಾರ್ಚ್‌ನಲ್ಲಿ ಪ್ರಾರಂಭವಾಗಲಿದ್ದು ಮತ್ತು ಪ್ರತಿ ದಿನವೂ ಅಭಿಮಾನಿಗಳಲ್ಲಿ ಉತ್ಸಾಹವು ಹೆಚ್ಚಾಗುತ್ತಿದೆ. ಸೀಸನ್‌ಗೆ ಮುಂಚಿತವಾಗಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಹೊಸ ನಾಯಕನನ್ನು ಘೋಷಣೆ ಮಾಡಿದೆ. ಸ್ಫೋಟಕ ಬ್ಯಾಟರ್ ರಜತ್ ಪಟಿದಾರ್​ಗೆ ಕ್ಯಾಪ್ಟನ್​ ಪಟ್ಟ ನೀಡಿದೆ. …

ನಾಗ್ಪುರ: ಇಲ್ಲಿನ ವಿದರ್ಭ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳ ಜಯ ಸಾಧಿಸುವ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಪಂದ್ಯದಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌ …

ಬೆಂಗಳೂರು: ಟೀಂ ಇಂಡಿಯಾದ ಮಾಜಿ ಕೋಚ್‌ ರಾಹುಲ್‌ ದ್ರಾವಿಡ್‌ ಅವರ ಕಾರಿಗೆ ಗೂಡ್ಸ್‌ ಆಟೋ ಗುದ್ದಿರುವ ಘಟನೆ ನಡೆದಿದೆ. ದ್ರಾವಿಡ್‌ ಅವರು ಇಂಡಿಯನ್‌ ಎಕ್ಸ್‌ಪ್ರೆಸ್‌ ಸಿಗ್ನಲ್‌ನಿಂದ ಹೈಗ್ರೌಂಡ್ಸ್‌ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಭಾರೀ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಈ ವೇಳೆ ದ್ರಾವಿಡ್‌ …

ಕೌಲಾಲಂಪುರ: ಮಹಿಳೆಯರ 19 ವರ್ಷದೊಳಗಿನವರ ಐಸಿಸಿ ಟಿ-೨೦ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಆರಂಭಿಕ ಆಟಗಾರ್ತಿ ತ್ರಿಷಾ ಗೊಂಗಡಿ ಐತಿಹಾಸಿಕ ಶತಕದ ಸಾಧನೆ ಮಾಡಿದ್ದಾರೆ. ಈ ಮೂಲಕ ತ್ರಿಷಾ ಹತ್ತೊಂಬತ್ತು ವರ್ಷದೊಳಗಿನವರ ಐಸಿಸಿ ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಶತಕ ಗಳಿಸಿದ ಮೊದಲ ಬ್ಯಾಟರ್ …

ವೆಲ್ಲಿಂಗ್ಟನ್‌: ಮುಂದಿನ ತಿಂಗಳು ಪಾಕಿಸ್ತಾನದಲ್ಲಿ ನಡೆಯುವ ಚಾಂಪಿಯನ್ಸ್‌ ಟ್ರೋಪಿ ಏಕದಿನ ಕ್ರಿಕೆಟ್‌ ಟೂರ್ನಿಗೆ ನ್ಯೂಜಿಲೆಂಡ್‌ನ 15 ಸದಸ್ಯರ ತಂಡ ಪ್ರಕಟವಾಗಿದ್ದು, ತಂಡದ ನಾಯಕನಾಗಿ ಸ್ಪಿನ್‌ ಬೌಲರ್‌ ಮಿಚೆಲ್‌ ಸ್ಯಾಂಟ್ನರ್‌ ಆಯ್ಕೆಯಾಗಿದ್ದಾರೆ. ಅನುಭವಿಗಳಾದ ಕೇನ್‌ ವಿಲಿಯಮ್ಸನ್‌, ಟಾಮ್‌ ಬ್ಲಂಡೆಲ್‌, ಟಾಮ್‌ ಲಥಾಮ್‌, ಡೆವೋನ್‌ …

ಹೊಸದಿಲ್ಲಿ: ಒಂದು ಕಾಲದಲ್ಲಿ ಭಾರತ ತಂಡದ ವೇಗದ ಬೌಲರ್‌ ಎಂದು ಗುರುತಿಸಿಕೊಂಡಿದ್ದ 35 ವರ್ಷದ ವರುಣ್‌ ಆರನ್‌ ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ವಿಜಯ್‌ ಹಜಾರೆ ಟೂರ್ನಿಯಲ್ಲಿ ಜಾರ್ಖಂಡ್‌ ತಂಡ ಪ್ರತಿನಿಧಿಸಿದ್ದ ವರುಣ್‌ ಟೂರ್ನಿಯಿಂದ ತಂಡ ಹೊರಬಿದ್ದ ನಂತರ …

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕೊನೆಯ ಟೆಸ್ಟ್‌ ಪಂದ್ಯದಲ್ಲಿ ಭಾರತ ಸೋಲುವ ಮೂಲಕ 10 ವರ್ಷದ ಬಳಿಕ ಬಾರ್ಡರ್‌-ಗವಾಸ್ಕರ್‌ ಟ್ರೋಫಿಯನ್ನು ಕಳೆದುಕೊಂಡಿದೆ. BGT ಟ್ರೋಫಿಯ 5ನೇ ಟೆಸ್ಟ್‌ ಪಂದ್ಯದ ಮೂರನೇ ದಿನದಲ್ಲಿ ಭಾರತ 162 ರನ್‌ಗಳ ಗುರಿ ನೀಡಿತು. ಆಸ್ಟ್ರೇಲಿಯಾ …

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್‌-ಗವಸ್ಕಾರ್‌ ಟ್ರೋಫಿಯ ಕೊನೆಯ ಹಾಗೂ 5ನೇ ಪಂದ್ಯದಲ್ಲಿ ಸೋಲನ್ನನುಭವಿಸುವ ಮೂಲಕ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ತಲುಪುವಲ್ಲಿ ಟೀಂ ಇಂಡಿಯಾ ವಿಫಲವಾಗಿದೆ. ಈ ಸರಣಿಯ ಐತಿಹಾಸಿಕ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ …

ಬೆಂಗಳೂರು: ವಿಜಯ್‌ ಹಜಾರೆ ಟ್ರೋಫಿಯಲ್ಲಿ ವಿದರ್ಭ ತಂಡದ ನಾಯಕನಾಗಿ ಆಡುತ್ತಿರುವ ಕರ್ನಾಟಕದ ಕರುಣ್‌ ನಾಯರ್‌ ಅಮೋಘ ಬ್ಯಾಟಿಂಗ್‌ ಪ್ರದರ್ಶನದ ಮೂಲಕ ರನ್‌ಗಳಿಕೆಯಲ್ಲಿ ವಿಶ್ವ ದಾಖಲೆ ಮಾಡಿದ್ದಾರೆ. ಈ ಟೂರ್ನಿಯಲ್ಲಿ 542 ರನ್‌ ಬಾರಿಸುವ ಮೂಲಕ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು …

ಮೆಲ್ಬೋರ್ನ್‌: ಭಾರತದ ಕ್ರಿಕೆಟ್‌ ತಂಡದ ವೇಗದ ಬೌಲರ್‌ ಜಸ್ಪ್ರೀತ್‌ ಬುಮ್ರಾ ತಮ್ಮ 44ನೇ ಟೆಸ್ಟ್‌ ಪಂದ್ಯದಲ್ಲಿ 200 ವಿಕೆಟ್‌ಗಳ ಸ್ಮರಣೀಯ ಸಾಧನೆ ಮಾಡಿದ್ದಾರೆ. ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಬಾರ್ಡರ್‌-ಗವಾಸ್ಕರ್‌ ಟ್ರೋಫಿಯ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಆಸ್ಟ್ರೇಲಿಯಾದ ಎಡಗೈ ಬ್ಯಾಟರ್‌ ಟ್ರಾವಿಸ್‌ ಹೆಡ್‌ ಅವರ …

Stay Connected​