Mysore
19
clear sky

Social Media

ಬುಧವಾರ, 04 ಮಾರ್ಚ್ 2026
Light
Dark

cricket

Homecricket

ಹರಾರೆ : 48 ವರ್ಷಗಳ ವಿಶ್ವಕಪ್‌ ಕ್ರಿಕೆಟ್‌ ಸುದೀರ್ಘ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿಶ್ವಕಪ್ ಟೂರ್ನಿಯಿಂದ ವೆಸ್ಟ್ ಇಂಡೀಸ್ ತಂಡ ಔಟ್‌ ಆಗಿದೆ. ಏಕದಿನ ವಿಶ್ವಕಪ್‍ನ ಅರ್ಹತೆ ಪಡೆಯಲು ನಡೆಯುತ್ತಿರುವ ಸೂಪರ್ ಸಿಕ್ಸ್‌ ಪಂದ್ಯದಲ್ಲಿ ಶನಿವಾರ ವೆಸ್ಟ್ ಇಂಡೀಸ್‌ ವಿರುದ್ಧ ಸ್ಕಾಟ್ಲೆಂಡ್ …

World Cup 2023 : ಭಾರತ ಮತ್ತು ಪಾಕಿಸ್ತಾನ ತಂಡಗಳ ಆಟಗಾರರಿಗೆ ಹೆಚ್ಚಿನ ಹಣ ನೀಡಬೇಕೆಂದು ಮಾಜಿ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಬೇಡಿಕೆ ಇಟ್ಟಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಹಣಾಹಣಿಗೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ …

ಲಂಡನ್ : ಸದ್ಯ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನಾಡುತ್ತಿರುವ ಆಸ್ಟ್ರೇಲಿಯಾ ತಂಡದ ಉಪನಾಯಕ ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್ ಪೂರೈಸಿ, ವಿಶೇಷ ಸಾಧನೆ ಮಾಡಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ 9 ಸಾವಿರ ರನ್ ಪೂರೈಸಿದ …

ಚೆನ್ನೈ : ಐಸಿಸಿ ಏಕದಿನ ವಿಶ್ವಕಪ್ 2023ಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ವೇಳಾಪಟ್ಟಿಯಲ್ಲಿನ ಸ್ಥಳ ಬದಲಾವಣೆ ಕುರಿತು ಭಾರತ ತಂಡದ ಸ್ಟಾರ್ ಆಟಗಾರ ಆರ್ ಅಶ್ವಿನ್ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶ್ವಕಪ್ ಟೂರ್ನಿಗಾಗಿ ಐಸಿಸಿ ನಿಯೋಜಿಸಿದ್ದ ಕ್ರೀಡಾಂಗಣಗಳ ಪಟ್ಟಿಗೆ ಪಾಕಿಸ್ತಾನ ವಿರೋಧ ವ್ಯಕ್ತಪಡಿಸಿತ್ತು. …

ನವದೆಹಲಿ: ಇಂಗ್ಲೆಂಡ್‌ ಟಿ20 ತಂಡದ ನಾಯಕ ಜೋಸ್‌ ಬಟ್ಲರ್ ಅವರು ಚುಟಕು ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಬಟ್ಲರ್‌ 10 ಸಾವಿರ ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ 9ನೇ …

ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟ್‌ ಮತ್ತು ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ರನ್‌ ಹೊಳೆಯನ್ನೇ ಹರಿಸುವ ಮೂಲಕ ಭಾರತದಲ್ಲಿ ಮಾತ್ರವಲ್ಲ ವಿಶ್ವದಾದ್ಯಂತ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ, ಕ್ರಿಕೆಟ್‌ ಜಗತ್ತಿನಲ್ಲಿ …

ಮುಂಬೈ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌ ಫೈನಲ್ ಪಂದ್ಯದ ಸೋಲು ಭಾರತೀಯ ತಂಡದಲ್ಲಿನ ಕೆಲವು ಅನುಭವಿಗಳ ಭವಿಷ್ಯದ ಮೇಲೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮುಂದಿನ ವೆಸ್ಟ್ ಇಂಡೀಸ್ ಸರಣಿಗೆ ಅನುಭವಿ ಆಟಗಾರರ ಬದಲು ಯುವ ಆಟಗಾರರನ್ನು ಆಯ್ಕೆ ಮಾಡಬೇಕು ಎಂಬ …

ಲಂಡನ್: ಮುಂಬರುವ ಪ್ರತಿಷ್ಠಿತ ಆ್ಯಶಸ್ ಟೆಸ್ಟ್ ಸರಣಿಗೆ ಬೆನ್ ಸ್ಟೋಕ್ಸ್ ನಾಯಕತ್ವದ ಇಂಗ್ಲೆಂಡ್ ತಂಡ ತಯಾರಿ ನಡೆಸುತ್ತಿದೆ. ಮೊದಲೆರಡು ಪಂದ್ಯಗಳಿಗೆ ತಂಡ ಪ್ರಕಟಿಸಲಾಗಿದ್ದು, 16 ಆಟಗಾರರ ತಂಡ ಹೆಸರಿಸಲಾಗಿದೆ. ಐರ್ಲೆಂಡ್ ವಿರುದ್ಧದ ಪಂದ್ಯಕ್ಕೆ ನೇಮಿಸಲಾಗಿದ್ದ ತಂಡವನ್ನೇ ಆ್ಯಶಸ್ ಗೆ ಮುಂದುವರಿಸಲಾಗಿದೆ. ಜಾನಿ …

ಐಪಿಎಲ್-2023ರ ಪ್ರಶಸ್ತಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬ್ಯಾಟ್ಸ್‌ಮನ್ ಅಂಬಟಿ ರಾಯುಡು ಫೈನಲ್ ಪಂದ್ಯಕ್ಕೂ ಮುನ್ನು ಐಪಿಎಲ್​ಗೆ ವಿದಾಯ ಹೇಳಿದ್ದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಫೈನಲ್ ಗೆದ್ದ 1 ದಿನದ ಬಳಿಕ ಮತ್ತೊಂದು ನಿರ್ಧಾರ ಪ್ರಕಟಿಸಿರುವ …

ಅಹಮದಾಬಾದ್‌ : ಕೊನೆಯ ಎರಡು ಎಸೆತಗಳಲ್ಲಿ ರವೀಂದ್ರ ಜಡೇಜಾ ಸಿಡಿಸಿದ ಭರ್ಜರಿ ಸಿಕ್ಸರ್‌, ಬೌಂಡರಿ ನೆರವಿನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ರೋಚಕ ಜಯ ಸಾಧಿಸಿ 2023ರ ಟಾಟಾ ಐಪಿಎಲ್‌ ಚಾಂಪಿಯನ್‌ ಕಿರೀಟ ಮುಡಿಗೇರಿಸಿಕೊಂಡಿದೆ. ಐಪಿಎಲ್‌ ಆವೃತ್ತಿಯಲ್ಲಿ 4 ಬಾರಿ ಚಾಂಪಿಯನ್‌ ಕಿರೀಟ …

Stay Connected​
error: Content is protected !!