Mysore
28
overcast clouds

Social Media

ಗುರುವಾರ, 02 ಜುಲೈ 2026
Light
Dark

cricket

Homecricket

ನವದೆಹಲಿ: ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟ್ಸ್‌ಮನ್‌ ಅಲೆಕ್ಸ್ ಹೇಲ್ಸ್ ಅವರು ಶುಕ್ರವಾರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಹಠಾತ್‌ ವಿದಾಯ ಘೋಷಿಸಿದ್ದಾರೆ. ಕಳೆದ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಇಂಗ್ಲೆಂಡ್‌ ತಂಡ ಪ್ರಶಸ್ತಿ ಮುಡಿಗೇರಿಸಿಕೊಳ್ಳುವಲ್ಲಿ ಅಲೆಕ್ಸ್‌ ಹೇಲ್ಸ್ ಕೂಡ ಪ್ರಮುಖ ಪಾತ್ರವಹಿಸಿದ್ದರು. ಆಸ್ಟ್ರೇಲಿಯಾ ಆತಿಥ್ಯದ 2022ರ …

ಲಂಡನ್‌: ಇಂಗ್ಲೆಂಡ್‌ ತಂಡದ ಹಿರಿಯ ವೇಗಿ ಸ್ಟುವರ್ಟ್ ಬ್ರಾಡ್‌  ಅವರು ಶನಿವಾರ ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೆ ಹಠಾತ್ ವಿದಾಯ ಘೋಷಿಸಿ ಅಭಿಮಾನಿಗಳಿಗೆ ಶಾಕ್‌ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಇಲ್ಲಿನ ಕೆನ್ನಿಂಗ್ಟನ್‌ ಓವಲ್‌ ಮೈದಾನದಲ್ಲಿ ಆಷಸ್‌ ಸರಣಿಯ ಐದನೇ ಟೆಸ್ಟ್‌ ಪಂದ್ಯದ ಮೂರನೇ …

ಪೋರ್ಟ್ ಆಫ್ ಸ್ಪೇನ್ : 2023-25ನೇ ಸಾಲಿನ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಭಾಗವಾಗಿ ಭಾರತ-ವೆಸ್ಟ್‌ ಇಂಡೀಸ್‌ ವಿರುದ್ಧ ನಡೆದ 2ನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು. ಇದರಿಂದ ಭಾರತ 1-0 ಅಂತರದಲ್ಲಿ ಗೆಲುವು ಸಾಧಿಸಿದರೂ ವೆಸ್ಟ್‌ ಇಂಡೀಸ್‌ ತಂಡವನ್ನು ತವರಿನಲ್ಲೇ ವೈಟ್‌ವಾಶ್‌ …

ಶ್ರೀಲಂಕಾ ತಂಡದ ಮಾಜಿ ನಾಯಕ ಲಹಿರು ತಿರಿಮನ್ನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ 13 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿರುವುದಾಗಿ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಲಹಿರು ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ. ನಿವೃತ್ತಿಯ ನಿರ್ಧಾರ ತೆಗೆದುಕೊಳ್ಳುವುದು ತುಂಬಾ ಕಷ್ಟಕರವಾಗಿತ್ತು. ಆಟಗಾರನಾಗಿ, …

India vs West Indies : ಗೆಲುವಿನ ನಂತರ ತಂಡದ ಪ್ರದರ್ಶನದ ಬಗ್ಗೆ ಮಾತನಾಡಿದ ನಾಯಕ ರೋಹಿತ್ ಶರ್ಮಾ, ಎರಡನೇ ಟೆಸ್ಟ್​ಗೆ ತಂಡದಲ್ಲಾಗುವ ಬದಲಾವಣೆಯ ಬಗ್ಗೆಯೂ ಮಾತನಾಡಿದ್ದಾರೆ. ನಾಯಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಗೆಲುವಿನ …

ಬೆಂಗಳೂರು: ಪ್ರಸಕ್ತ ಸಾಲಿನ ದಿ ಆಷಸ್‌ ಟೆಸ್ಟ್ ಕ್ರಿಕೆಟ್‌ ಸರಣಿಯಲ್ಲಿ ಇಂಗ್ಲೆಂಡ್ ತಂಡದ ಬ್ಯಾಝ್‌ಬಾಲ್‌ ಕ್ರಿಕೆಟ್‌ ರಣನೀತಿ ಭಾರಿ ಚರ್ಚೆಯಾಗುತ್ತಿದೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ ಏಕದಿನ ಕ್ರಿಕೆಟ್‌ ಮಾದರಿ ಆಕ್ರಮಣಕಾರಿ ಆಟವಾಡಿ ಪಂದ್ಯಗಳನ್ನು ಗೆಲ್ಲುವುದು ಕೋಚ್‌ ಬ್ರೆಂಡನ್‌ ಮೆಕಲಮ್‌ ಮತ್ತು ನಾಯಕ ಬೆನ್‌ …

ಬೆಂಗಳೂರು: ಭಾರತೀಯ ಕ್ರಿಕೆಟ್‌ ಇತಿಹಾಸದಲ್ಲಿ ಜುಲೈ 7ಕ್ಕೆ ವಿಶೇಷ ಸ್ಥಾನಮಾನವಿದೆ. ಏಕೆಂದರೆ ಅಂದು ಕ್ರಿಕೆಟ್‌ ಲೋಕದ ದಿಗ್ಗಜ ಆಟಗಾರನು ಹುಟ್ಟಿದ ದಿನ. ಕ್ಯಾಪ್ಟನ್‌ ಕೂಲ್‌ ಎಂದೇ ಖಾತಿ ಪಡೆದ ಭಾರತ ತಂಡದ ಮಾಜಿ ನಾಯಕ ಎಂಎಸ್‌ ಧೋನಿ, ಶುಕ್ರವಾರ (ಜುಲೈ 7) …

ಹರಾರೆ : 48 ವರ್ಷಗಳ ವಿಶ್ವಕಪ್‌ ಕ್ರಿಕೆಟ್‌ ಸುದೀರ್ಘ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿಶ್ವಕಪ್ ಟೂರ್ನಿಯಿಂದ ವೆಸ್ಟ್ ಇಂಡೀಸ್ ತಂಡ ಔಟ್‌ ಆಗಿದೆ. ಏಕದಿನ ವಿಶ್ವಕಪ್‍ನ ಅರ್ಹತೆ ಪಡೆಯಲು ನಡೆಯುತ್ತಿರುವ ಸೂಪರ್ ಸಿಕ್ಸ್‌ ಪಂದ್ಯದಲ್ಲಿ ಶನಿವಾರ ವೆಸ್ಟ್ ಇಂಡೀಸ್‌ ವಿರುದ್ಧ ಸ್ಕಾಟ್ಲೆಂಡ್ …

World Cup 2023 : ಭಾರತ ಮತ್ತು ಪಾಕಿಸ್ತಾನ ತಂಡಗಳ ಆಟಗಾರರಿಗೆ ಹೆಚ್ಚಿನ ಹಣ ನೀಡಬೇಕೆಂದು ಮಾಜಿ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಬೇಡಿಕೆ ಇಟ್ಟಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಹಣಾಹಣಿಗೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ …

ಲಂಡನ್ : ಸದ್ಯ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನಾಡುತ್ತಿರುವ ಆಸ್ಟ್ರೇಲಿಯಾ ತಂಡದ ಉಪನಾಯಕ ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್ ಪೂರೈಸಿ, ವಿಶೇಷ ಸಾಧನೆ ಮಾಡಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ 9 ಸಾವಿರ ರನ್ ಪೂರೈಸಿದ …

Stay Connected​
error: Content is protected !!