ಏಷ್ಯಾಕಪ್: ಏಷ್ಯಾಕಪ್ನ 2ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿಯುವ ಮೂಲಕ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ದುಬೈ ಇಂಟರ್ನ್ಯಾಷನಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಯನ್ನು 5 ವಿಕೆಟ್ಗಳಿಂದ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ …

ಏಷ್ಯ ಕಪ್: ದುಬೈ ಇಂಟರ್ನ್ಯಾಷನಲ್ ಮೈದಾನದಲ್ಲಿ ಭಾನುವಾರ ನಡೆದ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್ಗಳಿಂದ ಭರ್ಜರಿ ಜಯ ಸಾಧಿಸಿತ್ತು. ವಿಶೇಷ ಎಂದರೆ ಇದು ವಿರಾಟ್ ಕೊಹ್ಲಿ ಪಾಲಿನ 100ನೇ ಟಿ20 ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ …
ದುಬೈ : ಬಹುನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ನಡುವಿನ ಏಷ್ಯಾಕಪ್ ಟಿ20 ಪಂದ್ಯ ಭಾನುವಾರ ನಡೆಯಲಿದೆ. 10 ತಿಂಗಳ ಹಿಂದೆ ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದಿದ್ದ ಐಸಿಸಿ ಟಿ20 ವಿಶ್ವಕಪ್ ಪಂದ್ಯವನ್ನು ಸೋತಿದ್ದ ಭಾರತ, ಈಗ ಅದೇ ಮೈದಾನದಲ್ಲಿ ಸೇಡು …
ಬೆಂಗಳೂರು: ಫೈನಲ್ ಪಂದ್ಯದಲ್ಲಿ ಬಲಿಷ್ಠ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ೧೧ ರನ್ ಅಂತರದಲ್ಲಿ ಜಯ ಗಳಿಸಿದ ಗುಲ್ಬರ್ಗ ಮಿಸ್ಟಿಕ್ಸ್ ಪ್ರತಿಷ್ಠಿತ ಮಹಾರಾಜ ಟ್ರೋಫಿ ಟಿ-೨೦ ಚಾಂಪಿಯನ್ ಪಟ್ಟ ಗೆದ್ದುಕೊಂಡಿದೆ. ವಿಜೇತ ಗುಲ್ಬರ್ಗ ತಂಡ ೨೫ ಲಕ್ಷ ರೂ, ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿತು. …
ಬೆಂಗಳೂರು : ಮೊದಲ ಬಾರಿಗೆ ಬೌಲಿಂಗ್ ಮತ್ತು ಬ್ಯಾಟಿಂಗ್‌ನಲ್ಲಿ ಮಿಂಚಿದ ಶಿವಮೊಗ್ಗ ಸ್ಟ್ರೈಕರ್ಸ್ ತಂಡ ಮಹಾರಾಜ ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ 8 ವಿಕೆಟ್ ಅಂತರದಲ್ಲಿ ಜಯ ಗಳಿಸಿದೆ. ನಾಯಕ ಕೃಷ್ಣಪ್ಪ ಗೌತಮ್ (72) ಹಾಗೂ ಸ್ಟಾಲಿನ್ ಹೂವರ್ (53*) ಅವರ …