Mysore
35
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

cricket

Homecricket

ಮೈಸೂರು: ಇಂದು ಭಾರತ ಹಾಗೂ ಪಾಕಿಸ್ತಾನ ನಡುವೆ ಹೈವೋಲ್ಟೇಜ್‌ ಫೈನಲ್‌ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಭಾರತದ ಗೆಲುವು ಸಾಧಿಸಲೆಂದು ವಿಘ್ನ ನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಕ್ರಿಕೆಟ್‌ ಅಭಿಮಾನಿಗಳು 101 …

ದುಬೈ : ನಾಳೆ ಅಂದರೆ ಸೆ.28 ರಂದು ದುಬೈ ಇಂಟರ್‌ನ್ಯಾಶನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ 2025ರ ಆವೃತ್ತಿಯ ಏಶ್ಯಕಪ್ ಟಿ-20 ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಮುಖಾಮುಖಿಯಾಗಲಿವೆ. ಕ್ರಿಕೆಟಿನ ಹೈವೋಲ್ಟೇಜ್‌ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. 41 …

ದುಬೈ : ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ನೀರಸ ಪ್ರದರ್ಶನ ತೋರಿದ ಪಾಕಿಸ್ತಾನ ಭಾರತ ತಂಡದ ವಿರುದ್ಧ 7 ವಿಕೆಟ್‌ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ. ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 2025ರ ಏಷ್ಯಾಕಪ್ ಪಂದ್ಯಾವಳಿಯ 6ನೇ ಪಂದ್ಯದಲ್ಲಿ ಟಾಸ್ …

ದುಬೈ : ಏಪ್ಯಾಕಪ್‌ ಟ್ವೆಂಟಿ-20ಕ್ರಿಕೆಟ್‌ ಟೂರ್ನಿಯ ಇಂದಿನ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಸಾಧಾರಣ ಮೊತ್ತ ಪೇರಿಸಿದೆ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪಾಕ್‌, 20 ಓವರ್‌ಗಳಲ್ಲಿ 9 …

ದುಬೈ : ದುಬೈನ ಡಿಐಸಿಎಸ್‌ ಮೈದಾನದಲ್ಲಿ ನಡೆಯುತ್ತಿರುವ ಏಷ್ಯಾಕಪ್‌ ಟಿ20 ಕ್ರಿಕೆಟ್‌ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್‌ ಗೆದ್ದ ಪಾಕಿಸ್ತಾನ ತಂಡ ಬ್ಯಾಟಿಂಗ ಆಯ್ಕೆ ಮಾಡಿಕೊಂಡಿದೆ.

ದುಬೈ : ಭಾರತ ಮತ್ತು ಪಾಕಿಸ್ತಾನ ನಡುವೆ ಹೈ-ವೋಲ್ಟೇಜ್ ಪಂದ್ಯ ಇಂದು ನಡೆಯಲಿದ್ದು, ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಡ್ರೆಸಿಂಗ್ ರೂಮ್​​ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಕಾರಣ, ಭಾರತದಲ್ಲಿ ಪಾಕ್ ವಿರುದ್ಧದ ಪಂದ್ಯವನ್ನು ಟೀಂ ಇಂಡಿಯಾ ಬಹಿಷ್ಕರಿಸಬೇಕು ಎಂಬ …

ಏಷ್ಯಾ ಕಪ್‌ ಟಿ-20 ಟೂರ್ನಿಯಲ್ಲಿ ಇಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಪಹಲ್ಗಾಮ್‌ ಉಗ್ರರ ದಾಳಿಯ ನಂತರ ಮೊದಲ ಬಾರಿಗೆ ಭಾರತ ಹಾಗೂ ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ. ಭಾರತ-ಪಾಕ್‌ ಪಂದ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ಉಗ್ರರ …

ಬೆಂಗಳೂರು: ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಇಂದು ಭಾರತ-ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ ಅವರು, ಭಾರತ-ಪಾಕಿಸ್ತಾನ ಪಂದ್ಯ ರದ್ದು ಮಾಡಬೇಕಿತ್ತು ಎಂದು ತಿಳಿಸಿದ್ದಾರೆ. ಇದನ್ನು ಓದಿ: ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಗಜಪಡೆ …

Asia Cup

ಹೊಸದಿಲ್ಲಿ : ಟಿ20 ಏಷ್ಯಾಕಪ್​ಗೆ ಕೊನೆಗೂ ಯುಎಇ ತಂಡವನ್ನು ಪ್ರಕಟಿಸಿದ್ದು, ಈ ತಂಡದಲ್ಲಿ 17 ಆಟಗಾರರನ್ನು ಆಯ್ಕೆ ಮಾಡಲಾಗಿದೆ. ತಂಡದ ನಾಯಕತ್ವವನ್ನು ಮುಹಮ್ಮದ್ ವಾಸಿಮ್ ಅವರಿಗೆ ನೀಡಲಾಗಿದ್ದು, ಯುಎಇ ತಂಡ ಪ್ರಕಟವಾಗುತ್ತಿದ್ದಂತೆ ಈ ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲಾ 8 ತಂಡಗಳನ್ನು ಘೋಷಿಸಿದೆ. …

ಬ್ರಿಸ್ಬೇನ್‌: ಆಸ್ಟ್ರೇಲಿಯಾದ ಅನುಭವಿ ವೇಗದ ಬೌಲರ್‌ ಮಿಚೆಲ್‌ ಸ್ಟಾರ್ಕ್‌ ಟೆಸ್ಟ್‌ ಮತ್ತು ಏಕದಿನ ಮಾದರಿಗಳಲ್ಲಿ ತಮ್ಮ ವೃತ್ತಿಜೀವನವನ್ನು ವಿಸ್ತರಿಸುವ ಉದ್ದೇಶದಿಂದ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದಾರೆ. ಆಸ್ಟ್ರೇಲಿಯಾದ ದೀರ್ಘಕಾಲ ಸೇವೆ ಸಲ್ಲಿಸಿದ ವೇಗದ ಬೌಲಿಂಗ್‌ ತ್ರಿಮೂರ್ತಿಗಳ ಇಬ್ಬರು ಸದಸ್ಯರಾದ ಸ್ಟಾರ್ಕ್‌ …

Stay Connected​
error: Content is protected !!