Mysore
19
broken clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

cricket

Homecricket

ಆರ್‌ಸಿಬಿ ಫ್ಲೇ-ಆಫ್‌ ನತ್ತ ; ಕೊಲ್ಕತ್ತಾ ಹೊರಕ್ಕೆ  ಬೆಂಗಳೂರು : ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು(ಮೇ.17) ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್‌ ರೈಡರ್ಸ್‌ ನಡುವೆ ನಡೆಯಬೇಕಿದ್ದ ಐಪಿಎಲ್‌-2025ರ 58ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಪಂದ್ಯ ನೋಡಲು ಲಕ್ಷಾಂತರ ಅಭಿಮಾನಿಗಳು …

ಹೊಸದಿಲ್ಲಿ : ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಕಿಂಗ್‌ ವಿರಾಟ್‌ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡುವ ಮೂಲಕ ತಮ್ಮ 14 ವರ್ಷದ ಟೆಸ್ಟ್‌ ಕ್ರಿಕೆಟ್‌ಗೆ ಭಾವನಾತ್ಮಕ ವಿದಾಯ ಹೇಳಿದ್ದಾರೆ. ವಿರಾಟ್‌ ಕೊಹ್ಲಿ ತಮ್ಮ ಟೆಸ್ಟ್‌ ವೃತ್ತಿ ಜೀವನದಲ್ಲಿ ಏನೆಲ್ಲ …

ಮುಂಬೈ: ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳನ್ನು ಪುನರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ವರದಿಯಾಗಿದೆ. ಮುಂದಿನ ಟೂರ್ನಿಗಳಿಗೆ ಸಮಯ ಹೊಂದಿಸಬೇಕೆಂಬ ಉದ್ದೇಶದಿಂದ ಮೇ.25 ರಿಂದ 30ರೊಳಗೆ ಟೂರ್ನಿ ಮುಗಿಸಲು …

ಭಾರತ ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದಾಗಿ ಐಪಿಎಲ್‌ 2025ನ್ನು ಒಂದು ವಾರ ಮುಂದೂಡಲಾಗಿದೆ. ಇದರಿಂದಾಗಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತನ್ನ ಮುಂದಿನ ಎರಡು ಪಂದ್ಯಗಳ ಟಿಕೆಟ್‌ಗಳ ಹಣವನ್ನು ಮರುಪಾವತಿಸುವುದಾಗಿ ಘೋಷಣೆ ಮಾಡಿದೆ. ಸನ್‌ರೈಸರ್ಸ್‌ ಹೈದರಾಬಾದ್‌ ಮತ್ತು ಲಕ್ನೋ ಸೂಪರ್‌ ಜೈಂಟ್ಸ್‌ ಕೂಡ …

ಹೊಸದಿಲ್ಲಿ : ಕೃನಾಲ್‌ ಪಾಂಡ್ಯ ಅವರ ಆಲ್‌ರೌಂಡರ್‌ ಪ್ರದರ್ಶನ ಹಾಗೂ ವಿರಾಟ್‌ ಕೊಹ್ಲಿ ಅವರ ಸಮಯೋಚಿತ ಆಟದ ಬಲದಿಂದ ಅತಿಥೇಯ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು 6 ವಿಕೆಟ್‌ಗಳಿಂದ ಮಣಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 2025ರ ಐಪಿಎಲ್‌ನ 18ನೇ ಸೀಸನ್‌ ಟೇಬಲ್‌ …

ಮೈಸೂರು: ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯವನ್ನು ವೀಕ್ಷಿಸಬೇಕು ಎಂಬ ಕ್ರಿಕೆಟ್‌ ಪ್ರೇಮಿಗಳ ಕನಸು ಈಗ ಸಾಕಾರಗೊಳ್ಳಲಿದೆ. ಇದಕ್ಕೆ ಕಾರಣಕರ್ತರಾಗಿರುವವರು ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌. ಕಳೆದ ಕೆಲವು ವರ್ಷದಿಂದ ನನೆಗುದಿಗೆ ಬಿದ್ದಿದ್ದ ಕ್ರೀಡಾಂಗಣಕ್ಕೆ ಭೂಮಿ ಮಂಜೂರಾತಿ ಪ್ರಕ್ರಿಯೆಗೆ …

ಮುಂಬೈ: ರೋಹಿತ್‌ ಶರ್ಮಾ ಹಾಗೂ ಸೂರ್ಯಕುಮಾರ್‌ ಯಾದವ್‌ ಅವರ ಅಮೋಘ ಬ್ಯಾಟಿಂಗ್‌ ಬಲದಿಂದ ಮುಂಬೈ ಇಂಡಿಯನ್ಸ್‌ ತಂಡ 9 ವಿಕೆಟ್ಗಳ ಅಂತರದಿಂದ ಚೆನ್ನೈ ಸೂಪರ್‌ಕಿಂಗ್ಸ್‌ ತಂಡವನ್ನು ಮಣಿಸಿತು. ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ …

ipl gujrat defeated delhi

ಅಲಹಾಬಾದ್‌: ಜೋಸ್‌ ಬಟ್ಲರ್‌ ಹಾಗೂ ರುದರ್‌ಫರ್ಡ್‌ ಅವರ ಶತಕದಾಟದ ಬಲದಿಂದ ಟೇಬಲ್‌ ಟಾಪರ್‌ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಗುಜರಾತ್‌ ಜೈಂಟ್ಸ್‌ 7 ವಿಕೆಟ್‌ಗಳ ಅಂತರದಿಂದ ಬಗ್ಗು ಬಡಿಯಿತು. ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಣದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ಗುಜರಾತ್‌ ಟೈಟನ್ಸ್‌ …

ಲಖನೌ: ಸತತ ಐದು ಸರಣಿ ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಏಳನೇ ಪಂದ್ಯದಲ್ಲಿ ಗೆಲುವು ಸಿಕ್ಕಿದೆ. ನಾಯಕ ಎಂ.ಎಸ್‌ ಧೋನಿ ಹಾಗೂ ಶಿವಂ ದುಬೆ ಅವರ ಜುಗಲ್‌ ಬಂದಿ ಹೋರಾಟಕ್ಕೆ ಗೆಲುವು ಸಿಕ್ಕಿದ್ದು, ಸಿಎಸ್‌ಕೆ 5 ವಿಕೆಟ್‌ಗಳಿಂದ ಲಖನೌ ಸೂಪೃ …

ಹೊಸದಿಲ್ಲಿ : 2025ರ ಐಪಿಎಲ್‌ನಲ್ಲಿ ಆಡಿದ ನಾಲ್ಕು ಪಂದ್ಯದಲ್ಲೂ ಗೆದ್ದು ಅಜೇಯವಾಗಿ ಮುನ್ನುಗ್ಗುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್‌ನ ಗೆಲುವಿನ ಓಟಕ್ಕೆ ಮುಂಬೈ ಇಂಡಿಯನ್ಸ್‌ ಬ್ರೇಕ್‌ ಹಾಕಿದೆ. ಇಂದು ನಡೆದ ರೋಚಕ ಪಂದ್ಯದಲ್ಲಿ ಡೆಲ್ಲಿ ವಿರುದ್ದ ಪಾಂಡ್ಯ ಪಡೆ ಗೆದ್ದು ಬೀಗಿದೆ. ದೆಹಲಿಯ ಅರುಣ್‌ …

Stay Connected​
error: Content is protected !!